ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪ, ನಿಯಮ ಉಲ್ಲಂಘನೆ; ಸಚಿವ ಪಾಟೀಲ್‌, ಅಧ್ಯಕ್ಷ ಸತೀಶ್‌ ಸೈಲ್‌ ಮುನಿಸು

ಬೆಂಗಳೂರು; ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರ...

ವಿಶ್ರಾಂತ ಕುಲಪತಿ ಮಹೇಶಪ್ಪ ವಿರುದ್ಧ ಸಿವಿಲ್‌ ದಾವೆ, ನಷ್ಟ ವಸೂಲಿಗೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌...

ಆಪದ್‌ ಮಿತ್ರ ಕಿಟ್‌ಗಳ ಖರೀದಿಯಲ್ಲಿ ಅಕ್ರಮ; ಬಿಡ್‌ಗಳಿಗೆ ಹೊರಗುತ್ತಿಗೆ ನೌಕರನ ಸಹಿ,ಕೆಟಿಪಿಪಿ ಕಾಯ್ದೆ ಉಲ್ಲಂಘನೆ

ಬೆಂಗಳೂರು; ಆಪದ್‌ ಮಿತ್ರ ಯೋಜನೆಯಡಿಯಲ್ಲಿ ಅಗತ್ಯ ರಕ್ಷಣಾ ಸಾಮಗ್ರಿಗಳ ಖರೀದಿಗೆ ಕರೆದಿದ್ದ ಟೆಂಡರ್‍‌...

ಎನ್‌ಇಪಿ ಮುಂದಿರಿಸಿ ಅಕ್ರಮ ನೇಮಕ ಸಕ್ರಮಗೊಳಿಸಿದ ಸರ್ಕಾರ; ಕಸದ ಬುಟ್ಟಿಗೆ ಸೇರಿದ ತನಿಖಾ ವರದಿಗಳು

ಎನ್‌ಇಪಿ ಮುಂದಿರಿಸಿ ಅಕ್ರಮ ನೇಮಕ ಸಕ್ರಮಗೊಳಿಸಿದ ಸರ್ಕಾರ; ಕಸದ ಬುಟ್ಟಿಗೆ ಸೇರಿದ ತನಿಖಾ ವರದಿಗಳು

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳಿಗೆ ಸೂಕ್ತ ವಿದ್ಯಾರ್ಹತೆ ಇಲ್ಲದಿದ್ದರೂ ಅವರ ಹಿತಾಸಕ್ತಿ ಕಾಯುವ...

ಸುಳ್ಳು ಸುದ್ದಿ ವಿಶ್ಲೇಷಣೆಗೆ 6 ಕೋಟಿ ಸೇರಿ ಫ್ಯಾಕ್ಟ್‌ ಚೆಕ್‌  ಘಟಕಕ್ಕೆ ವಾರ್ಷಿಕ 7.50 ಕೋಟಿ ರು. ವೆಚ್ಚದ ಪ್ರಸ್ತಾವ

ಸುಳ್ಳು ಸುದ್ದಿ ವಿಶ್ಲೇಷಣೆಗೆ 6 ಕೋಟಿ ಸೇರಿ ಫ್ಯಾಕ್ಟ್‌ ಚೆಕ್‌  ಘಟಕಕ್ಕೆ ವಾರ್ಷಿಕ 7.50 ಕೋಟಿ ರು. ವೆಚ್ಚದ ಪ್ರಸ್ತಾವ

ಬೆಂಗಳೂರು;  ಖಾಸಗಿ ಸಂಘ ಸಂಸ್ಥೆಗಳ ಮೂಲಕ ಪರ್ಯಾಯವಾಗಿ ರಚಿಸಲು ಹೊರಟಿರುವ ಫ್ಯಾಕ್ಟ್‌ ಚೆಕ್‌ ...

ಪತ್ರಿಕೆಗಳಿಗೆ 21.70 ಕೋಟಿ ಸೇರಿ ಇತರೆ ಜಾಹೀರಾತುಗಳಿಗೆ 100 ಕೋಟಿ ವೆಚ್ಚ; ಆರ್ಥಿಕ ಬಿಕ್ಕಟಿನಲ್ಲೂ ಪ್ರಚಾರದ ಗೀಳು

ಬೆಂಗಳೂರು; ಸರ್ಕಾರದ ಸಾಧನೆ ಯೋಜನೆಗಳ ಕುರಿತಾದ ಮಾಹಿತಿಯನ್ನು ಪ್ರಚಾರ ಮಾಡಲು ಕಾಂಗ್ರೆಸ್‌ ಸರ್ಕಾರವು...

ಕಲ್ಲಿದ್ದಲು ಸಾಗಾಣಿಕೆಯಲ್ಲಿ ಅಕ್ರಮ ಆರೋಪ; ಟ್ರಕ್‌ಗಳ ಹೊಂದಿರದ ಬಿಡ್ಡರ್‍‌ಗೇ ಟೆಂಡರ್‍‌!

ಬೆಂಗಳೂರು: ಟ್ರಕ್‌ ಮತ್ತು ಫ್ಲೀಟ್‌ಗಳನ್ನು ಹೊಂದಿರದ ಬಿಡ್ಡರ್‍‌ಗಳಿಗೆ ಕಲ್ಲಿದ್ದಲು ಸಾಗಾಣಿಕೆ ಟೆಂಡರ್‍‌ ನೀಡಲಾಗಿದೆ...

ದ ಪಾಲಿಸಿ ಫ್ರಂಟ್‌ ಕುರಿತು ವಿಧಾನಪರಿಷತ್‌ನಲ್ಲಿ ಪ್ರಶ್ನೆ; ಉತ್ತರ ಒದಗಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ?

ಬೆಂಗಳೂರು; ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಸಾಧನೆ, ಯೋಜನೆ ಮತ್ತು ಕಾರ್ಯಕ್ರಮಗಳ ಕುರಿತಾದ...

ಏರೋಸ್ಪೇಸ್‌ ಪಾರ್ಕ್‌ನಲ್ಲಿ ಪಾಲನೆಯಾಗದ ಮೀಸಲಾತಿ; ಸಾಮಾನ್ಯರಿಗೆ ಮನ್ನಣೆ, ದಲಿತ ಉದ್ದಿಮೆದಾರರಿಗೆ ವಂಚನೆ

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ ಮೊದಲ ಹಂತಕ್ಕೆ...

ಬ್ಯಾಂಡೇಜ್‌ ಬಟ್ಟೆ ಖರೀದಿ ಅಕ್ರಮ; ರಾತ್ರೋರಾತ್ರಿ ಲೋಪಗಳ ತಿದ್ದುಪಡಿ, 95 ವಸ್ತುಗಳಿಗೂ ಮರು ಟೆಂಡರ್‌

ಬೆಂಗಳೂರು; ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬ್ಯಾಂಡೇಜ್‌ ಬಟ್ಟೆ ಖರೀದಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್‍‌ನಲ್ಲಿಯೇ...

ಗೋಮಾಳ ಭೂ ಉಪಯೋಗ ಬದಲಾವಣೆ; ರಾಷ್ಟ್ರೋತ್ಥಾನ ಪರಿಷತ್‌ನ ಕೋರಿಕೆಗೆ ಆಕ್ಷೇಪಣೆ ಆಹ್ವಾನಿಸಿದ ಬಿಡಿಎ

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ರಾಷ್ಟ್ರೋತ್ಥಾನ ಪರಿಷತ್‌...

Page 51 of 156 1 50 51 52 156

Latest News