ರಾಜ್ಯಪಾಲರಿಗೇ ಸೆಡ್ಡು; ಆದೇಶ ಧಿಕ್ಕರಿಸಿ ಹೊಸ ರಿಜಿಸ್ಟ್ರಾರ್‍‌ ನೇಮಕ, ಸಂಘರ್ಷಕ್ಕಿಳಿದರೇ ಪ್ರಭಾರ ಕುಲಪತಿ?

ಬೆಂಗಳೂರು: ಪೂರ್ಣಾವಧಿ ಕುಲಪತಿ ನೇಮಕ ಆಗುವವರೆಗೂ  ನೇಮಕಾತಿ, ಬಡ್ತಿ, ಯಾವುದೇ ನೀತಿ, ನಿರ್ಣಯಗಳನ್ನು...

ಪ್ರಭಾರ ಕುಲಪತಿ ವಿರುದ್ಧ ರಾಜ್ಯಪಾಲರಿಗೆ ದೂರು; ಮುನ್ನೆಲೆಗೆ ಬಂದ ಕೆಎಸ್‌ಒಯು ಪ್ರಕರಣ

ಬೆಂಗಳೂರು: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (ವಿಎಸ್‌ಕೆಯು) ಪ್ರಭಾರ ಕುಲಪತಿ ಅನಂತ್ ಝಂಡೇಕರ್ ಅವರು...

ರಸ್ತೆ ಅಭಿವೃದ್ಧಿಗೆ 245.37 ಕೋಟಿ ರು. ಅನುದಾನ ಲಭ್ಯವಿಲ್ಲ; ಕೈಚೆಲ್ಲಿದ ಇಲಾಖೆ, ಶಾಸಕರ ಕೆಂಗಣ್ಣು!

ಬೆಂಗಳೂರು; ರಾಜ್ಯದ ವಿವಿಧ ಜಿಲ್ಲೆಗಳ ಸಚಿವರು, ಶಾಸಕರು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ರಸ್ತೆ...

ಜೈಲಿನ ಗ್ರಂಥಾಲಯದಲ್ಲಿ ಗಾಂಜಾ; ಅಧೀಕ್ಷಕಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‍‌, ಗುಂಪು ಘರ್ಷಣೆಗೆ ತಿರುವು

ಬೆಂಗಳೂರು; ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನ ಗ್ರಂಥಾಲಯದಲ್ಲಿರುವ ಪುಸ್ತಕಗಳಲ್ಲಿ ನಿಷೇಧಿತ ವಸ್ತುವಾದ ಗಾಂಜಾ ಮತ್ತಿತರ...

ಕೆಪಿಎಸ್ಸಿಗೆ ಶಿಕ್ಷಣ ಇಲಾಖೆ ಅಸಹಕಾರ; ಶಿಕ್ಷಣ ಸಂಸ್ಥೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸಿಗದ ಒಪ್ಪಿಗೆ ಪತ್ರ

ಬೆಂಗಳೂರು; ಕೆಎಎಸ್‌ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಕರ್ನಾಟಕ ಲೋಕಸೇವಾ ಆಯೋಗಕ್ಕೆ...

‘ದ ಪಾಲಿಸಿ ಫ್ರಂಟ್‌’ನ ವಾಣಿಜ್ಯ ಪ್ರಸ್ತಾವನೆ ಬಹಿರಂಗ; ವಾಟ್ಸಾಪ್‌ ಸಂಭಾಷಣೆ ಸೇರಿ 1.45 ಕೋಟಿ ವೆಚ್ಚ

‘ದ ಪಾಲಿಸಿ ಫ್ರಂಟ್‌’ನ ವಾಣಿಜ್ಯ ಪ್ರಸ್ತಾವನೆ ಬಹಿರಂಗ; ವಾಟ್ಸಾಪ್‌ ಸಂಭಾಷಣೆ ಸೇರಿ 1.45 ಕೋಟಿ ವೆಚ್ಚ

ಬೆಂಗಳೂರು; ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಸಂಬಂಧ...

ಕೃಷ್ಣದೇವರಾಯ ವಿವಿಯಲ್ಲಿ ಕುಲಪತಿ ಕಾರುಬಾರು; ತಾಳಕ್ಕೆ ಕುಣಿಯದ ರಿಜಿಸ್ಟ್ರಾರ್‌ ಬದಲಿಗೆ ಪತ್ರ

ಬೆಂಗಳೂರು; ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಅನಂತ ಝಂಡೇಕರ್ ಸರ್ವಾಧಿಕಾರಿಯಾಗಿ...

ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌...

ಶಾಸಕ ನರೇಂದ್ರಸ್ವಾಮಿ ಪತ್ನಿ ನಿರ್ದೇಶಕತ್ವದ ಕಂಪನಿಗೆ 1.00 ಕೋಟಿ ರು ಮೊತ್ತದ ಗುತ್ತಿಗೆ; ಸ್ವಜನಪಕ್ಷಪಾತ ಬಹಿರಂಗ

ಬೆಂಗಳೂರು; ಮಳವಳ್ಳಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌  ಶಾಸಕ ಪಿ ಎಂ ನರೇಂದ್ರ ಸ್ವಾಮಿ...

ಪ್ಯಾನಿಕ್‌ ಬಟನ್‌ ಖರೀದಿ; ದೆಹಲಿ ಬಸ್‌ ಖರೀದಿ ಅಕ್ರಮದಲ್ಲಿ ತಳಕು ಹಾಕಿಕೊಂಡಿದ್ದ ಕಂಪನಿಯಿಂದಲೇ ಸೇವೆ

ಬೆಂಗಳೂರು; ಸಾರ್ವಜನಿಕ ಸೇವಾ ವಾಹನಗಳಿಗೆ ಲೊಕೇಷನ್‌ ಟ್ಯ್ರಾಕಿಂಗ್‌ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌...

ಪೆಟ್ರೋಲ್‌ ಉತ್ಪನ್ನದ ಮೇಲೆ 1ರು ತೆರಿಗೆ, ಆಸ್ತಿ ತೆರಿಗೆ ಮರು ವಿನಿಯೋಗ; ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ

ಬೆಂಗಳೂರು; ಅತ್ತ ಕೇಂದ್ರ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇಳಿಕೆ ಮಾಡಲು ಚಿಂತಿಸುತ್ತಿದ್ದರೇ...

Page 53 of 156 1 52 53 54 156

Latest News