1,118 ಕೋಟಿ ರು. ಅನುದಾನಕ್ಕೆ ಆರೋಗ್ಯ ಇಲಾಖೆ ಪ್ರಸ್ತಾವ; ಎಸ್‌ಸಿಎಸ್‌ಪಿ, ಟಿಎಸ್‌ಪಿ ನಿಧಿಗೆ ಕೈ ಹಾಕಿತೇ?

ಬೆಂಗಳೂರು; ಮೂರು ಹಂತದಲ್ಲಿ ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಹೆಚ್ಚುವರಿಯಾಗಿ 1,118.59 ಕೋಟಿ ರು....

ರಾಜ್ಯದಲ್ಲಿ ಬ್ಯಾಂಕ್‌ಗಳ ಎನ್‌ಪಿಎ ಮೊತ್ತ 51,089 ಕೋಟಿ; ಬ್ಯಾಂಕರ್‍‌ಗಳ ಸಲಹಾ ಸಮಿತಿ ಸಭೆಯಲ್ಲಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ಬ್ಯಾಂಕ್‌ಗಳ ಅನುತ್ಪಾದಕ ಆಸ್ತಿ ಪ್ರಮಾಣವು 2022ರ ಡಿಸೆಂಬರ್‍‌ 31ರ ಅಂತ್ಯಕ್ಕೆ...

ಆಧಾರ್ ಸೀಡಿಂಗ್‌ಗೆ 69,745 ಪ್ರಕರಣಗಳು ಬಾಕಿ ಇದ್ದರೂ ಶೇ.100ರಷ್ಟು ಪ್ರಗತಿ ಎಂದು ಸಚಿವರಿಗೇ ಸುಳ್ಳು ಮಾಹಿತಿ

ಬೆಂಗಳೂರು; ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಿಗೆ ಸಂಬಂಧಿಸಿದಂತೆ...

8,000 ಎಕರೆ ಅರಣ್ಯ ಪ್ರದೇಶ ಕಣ್ಮರೆ;ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರ ಸಮಿತಿ ರಚನೆ, ಹೈಕೋರ್ಟ್‌ಗೆ ಪತ್ರ

ಬೆಂಗಳೂರು; ಕರ್ನಾಟಕ ಅರಣ್ಯ ಅಭಿವೃದ್ಧಿ  ನಿಗಮಕ್ಕೆ ಹಸ್ತಾಂತರಿಸಿದ್ದ ಅರಣ್ಯ ಪ್ರದೇಶಗಳಲ್ಲಿ  8,000 ಎಕರೆ...

ದಲಿತ ಅಧಿಕಾರಿ ಮೇಲೆ ಜಾತಿ ದೌರ್ಜನ್ಯ, ಕಿರುಕುಳ; ಅಜಯ್‌ ನಾಗಭೂಷಣ್‌ ವಿರುದ್ಧ ಆರೋಪ ರುಜುವಾತು

ಬೆಂಗಳೂರು; ನಗರಾಭಿವೃದ್ಧಿ ಇಲಾಖೆಯ ಸಚಿವಾಲಯದ ಶಾಖೆಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಅಧಿಕಾರಿಗಳ...

ಉಲ್ಲಂಘನೆ, ಹೆಚ್ಚುವರಿ ಪ್ರವೇಶ ಆರೋಪ; ಉನ್ನತ ಶಿಕ್ಷಣ ಇಲಾಖೆಯ ಪರಿವೀಕ್ಷಣೆಗೆ ಖಾಸಗಿ ವಿವಿಗಳಿಂದ ಆಕ್ಷೇಪಣೆ

ಉಲ್ಲಂಘನೆ, ಹೆಚ್ಚುವರಿ ಪ್ರವೇಶ ಆರೋಪ; ಉನ್ನತ ಶಿಕ್ಷಣ ಇಲಾಖೆಯ ಪರಿವೀಕ್ಷಣೆಗೆ ಖಾಸಗಿ ವಿವಿಗಳಿಂದ ಆಕ್ಷೇಪಣೆ

ಬೆಂಗಳೂರು; ಮೂಲಭೂತ ಸೌಕರ್ಯಗಳು, ವಿದ್ಯಾರ್ಥಿಗಳ ಪ್ರವೇಶಾತಿ, ಪರೀಕ್ಷೆ ಪ್ರಶ್ನೆ ಪತ್ರಿಕೆಗಳ ಗುಣಮಟ್ಟ, ಯುಜಿಸಿ,...

ತಮಿಳುನಾಡು ಮೂಲದ ಕಂಪನಿಗೆ ಬಂದರು ಭೂಮಿ ಮಂಜೂರು; ಲಂಚಗುಳಿತನ, ಅವ್ಯವಹಾರ ಆರೋಪ

ಬೆಂಗಳೂರು; ಸಾರ್ವಜನಿಕ ಉಪಯೋಗದ ಪಾರ್ಕಿಂಗ್‌ ಉದ್ದೇಶಕ್ಕೆಂದು ಕಾಯ್ದಿರಿಸಿದ್ದ ಕಾರವಾರ ಬಂದರು ಭೂಮಿಯನ್ನು  ವಿಧಾನಸಭೆ...

ಸ್ವಜಾತಿ ಅಧಿಕಾರಿಗೆ ಸ್ಥಳಾವಕಾಶಕ್ಕೆ ದಲಿತ ಅಧಿಕಾರಿ ಎತ್ತಂಗಡಿ; ಸಚಿವ, ಕಾರ್ಯದರ್ಶಿ ವಿರುದ್ಧ ಆರೋಪ

ಬೆಂಗಳೂರು; ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಗಳ ಸೇವೆಗಳ ಶಾಖೆಯಲ್ಲಿ...

ಮೇಕೆದಾಟು; ಬಿಜೆಪಿ ಸರ್ಕಾರ ನಿರ್ಲಕ್ಷ್ಯಿಸಿದ್ದ ದೇವೇಗೌಡರ 23 ಅಂಶಗಳ ಸೂತ್ರವನ್ನು ಕಾಂಗ್ರೆಸ್‌ ಪಾಲಿಸುವುದೇ?

ಬೆಂಗಳೂರು; ಬೆಂಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮೂಲ ಉದ್ದೇಶ ಹೊಂದಿರುವ...

ಸಬ್‌ ರಿಜಿಸ್ಟ್ರಾರ್‍‌ ಕಚೇರಿಗಳಲ್ಲಿ ಅಕ್ರಮ; ಖಜಾನೆಗೆ ಜಮೆಯಾಗದ ರಾಜಸ್ವ, ಕೋಟ್ಯಂತರ ರು. ದುರುಪಯೋಗ

ಬೆಂಗಳೂರು; ರಾಜ್ಯದ ಸಬ್‌ ರಿಜಿಸ್ಟ್ರಾರ್‍‌ಗಳ ಕಚೇರಿಯಲ್ಲಿ ದಸ್ತಾವೇಜುಗಳನ್ನು ನೋಂದಾಯಿಸಿ ವಸೂಲಾಗುತ್ತಿರುವ ಕೋಟ್ಯಂತರ ರುಪಾಯಿ...

ಕ್ಯಾಪಿಟೇಷನ್‌ ಶುಲ್ಕ ವಸೂಲಿ ಆರೋಪ; ಬಿಎಂಎಸ್‌ಗೆ ನೋಟೀಸ್‌ ಜಾರಿಗೊಳಿಸಿದ ಶುಲ್ಕ ನಿಯಂತ್ರಣ ಸಮಿತಿ

ಬೆಂಗಳೂರು; ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕ್ಯಾಪಿಟೇಷನ್‌ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಸಲ್ಲಿಕೆಯಾಗಿದ್ದ ಅನೇಕ...

Page 73 of 156 1 72 73 74 156

Latest News