ಬೆಂಗಳೂರು: ಅನಗತ್ಯ ವೆಚ್ಚ ಮತ್ತು ಅನಗತ್ಯ ಹುದ್ದೆಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದ್ದರೆ ಇತ್ತ ಕರ್ನಾಟಕ ವಿಧಾನಪರಿಷತ್ ಸಚಿವಾಲಯ ನೇರ ನೇಮಕಾತಿ ಹೆಸರಿನಲ್ಲಿ ಹೆಚ್ಚುವರಿ ವೆಚ್ಚದ ಹೊರೆ ಹೊತ್ತುಕೊಳ್ಳಲು ಮುಂದಾಗಿದೆ. ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್ ಸಚಿವಾಲಯದ ಕೆಲಸಗಳು ಒಂದೇ...
Read more


