ಮಲ್ಲಿಕಾರ್ಜುನಯ್ಯ

ಮಲ್ಲಿಕಾರ್ಜುನಯ್ಯ

ಬೆಂಗಳೂರು; ಹಗರಣ, ಅಕ್ರಮಗಳಲ್ಲಿ ಮುಳುಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಕರಡು ವರದಿಯೊಂದನ್ನು ತಯಾರಿಸಿರುವ ಅಧೀನ ಶಾಸನ  ರಚನಾ ಸಮಿತಿ, ಮುಕ್ತ ವಿಶ್ವವಿದ್ಯಾಲಯವು ಆರಂಭಗೊಂಡ ದಿನದಿಂದ ಇಲ್ಲಿಯವರೆಗೂ  ರಚನೆ ಮಾಡಿದಂತಹ ಯಾವುದೇ ಅಧಿನಿಯಮಗಳನ್ನು ಸದನಗಳಿಗೆ ಸಲ್ಲಿಸಿಲ್ಲ ಎಂಬ...

Read more

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸೇರಿದಂತೆ ಇನ್ನಿತರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಹಿಂಜರಿಯುತ್ತಿದೆ. ಇದರ ಬೆನ್ನಲ್ಲೇ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೇ ಬೇಡವೇ ಎಂಬ ಕುರಿತು ಕರ್ನಾಟಕ ವಿಧಾನಸಭೆಯ ಅಧೀನ...

Read more

ಬೆಂಗಳೂರು; ಸರ್ಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಮೀಸಲಾತಿ ನೀತಿ ಅನುಸರಿಸುತ್ತಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಅಷ್ಟೇ ಏಕೆ ಯಾವ ವಿದ್ಯಾರ್ಹತೆಯನ್ನೂ ಪರಿಗಣಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯೇ ಒಪ್ಪಿಕೊಂಡಿದ್ದಾರೆ. ರಾಜೀವ್‌ಗಾಂಧಿ...

Read more

ಧಾರವಾಡ; ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮನೆ ಹಂಚಿಕೆ, ವಿದ್ಯುತ್‌ ಬಲ್ಬ್‌ ಖರೀದಿಯಲ್ಲಿನ ಅವ್ಯವಹಾರ ಸೇರಿದಂತೆ ಇನ್ನಿತರೆ ಅಕ್ರಮಗಳ ಆರೋಪಕ್ಕೆ ಗುರಿಯಾಗಿರುವ ಮೂವರು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವಿರುದ್ಧ ಇಲಾಖೆ ವಿಚಾರಣೆಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆ  ಆದೇಶಿಸಿದೆ.  ನವಲಗುಂದ ತಾಲೂಕಿನ ಭದ್ರಾಪುರ ಗ್ರಾಮ...

Read more

ಬೆಂಗಳೂರು;ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಜಾರಿಯಲ್ಲಿರುವ ಹೊರಗುತ್ತಿಗೆ ಮತ್ತು ಗುತ್ತಿಗೆ ಪದ್ಧತಿಯಿಂದಾಗಿ ಖಾಯಂ ನೌಕರರು ಕೆಲಸವನ್ನೇ ಮಾಡುತ್ತಿಲ್ಲ. ಹೊರಗುತ್ತಿಗೆಯಿಂದಾಗಿ ಕೆಲಸವನ್ನು ಮಾಡದೇ ಇರುವ ಖಾಯಂ ನೌಕರರೇ ಬಾಸ್‌  ರೀತಿ ವರ್ತಿಸುತ್ತಿದ್ದಾರೆ. ಇಂತಹದೊಂದು ಸತ್ಯವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯೇ...

Read more

ಅರ್ಹ ರೈತರಿಗೆ ಉಚಿತವಾಗಿ ವಿತರಿಸುವ ಉದ್ದೇಶ ಹೊಂದಿರುವ ಮೇವಿನ ಬೀಜ ಖರೀದಿ ಪ್ರಕ್ರಿಯೆಯಲ್ಲಿ 5 ಕೋಟಿ ರು.ಗೂ ಹೆಚ್ಚಿನ ಮೊತ್ತದ ಅಕ್ರಮ ನಡೆದಿದೆ! ಮೇವಿನ ಬೀಜ ಹಗರಣ ಸುಳಿಯಲ್ಲಿ ಸಿಲುಕಿರುವ ಬಿಜೆಪಿ ಸರ್ಕಾರ, ರಾಜ್ಯದ ಬೊಕ್ಕಸಕ್ಕೆ ಇನ್ನಷ್ಟು ಹೊರೆ ಹೊರಿಸಿದೆ.  ಈ...

Read more

ಬೆಂಗಳೂರು; ಎಸ್‌ಎಸ್‌ಎಲ್‌ಸಿ ಪರೀಕ್ಷೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಮುಖವಾಡವನ್ನು ಕಳಚಿರುವ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನ ಇಲಾಖೆ, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮತ್ತು ಗೌಪ್ಯತಾ ವೆಚ್ಚದಲ್ಲಿ ಆಗಿರುವ ಲೋಪ ಹಾಗೂ  ಮೌಲ್ಯಮಾಪಕರ ಬಿಲ್ವಿದ್ಯೆಯನ್ನು ಬಹಿರಂಗಗೊಳಿಸಿದೆ. 2017-18 ಮತ್ತು 2018-19...

Read more

ಬೆಂಗಳೂರು; ಎಸ್‌ಎಸ್‌ಎಲ್‌ಸಿ  ವಾರ್ಷಿಕ ಪರೀಕ್ಷೆ ಚಟುವಟಿಕೆಗಳಿಗೆ ಬಿಡುಗಡೆಯಾಗಿರುವ 4 ಕೋಟಿ ರು.ಗೂ ಅಧಿಕ ಮೊತ್ತದ ಅನುದಾನ ಬಳಕೆ ಪ್ರಮಾಣ ಪತ್ರ ಸಲ್ಲಿಸದಿರುವುದು, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಹರಾಜು ಪ್ರಕ್ರಿಯೆ, ಮೌಲ್ಯಮಾಪಕರಿಗೆ ನೀಡಿರುವ ಹೆಚ್ಚುವರಿ ಸಂಭಾವನೆ ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ನಡೆದಿದೆ ಎನ್ನಲಾಗಿರುವ...

Read more

ಕೃಷ್ಣ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧೀನದಲ್ಲಿರುವ  ಕೃಷ್ಣ ಕಾಡಾ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪದೋಷಗಳು, ನಿಯಮಬಾಹಿರ ಚಟುವಟಿಕೆಗಳು, ಅಧಿಕಾರಿಗಳ ದುಂಡಾವರ್ತನೆಗಳನ್ನು ಸರ್ಕಾರಿ ಲೆಕ್ಕ ಪರಿಶೋಧಕರು ಬಹಿರಂಗಗೊಳಿಸಿದ್ದಾರೆ.  ಹಿಂದಿನ ಕಾಂಗ್ರೆಸ್‌ ಸರ್ಕಾರ ಕೃಷ್ಣ ಕಾಡಾ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ...

Read more

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು, ಪೂರ್ಣ ಪ್ರಮಾಣದಲ್ಲಿ ಸರ್ಕಾರ ರಚಿಸಿ 6 ತಿಂಗಳ ಅವಧಿ ಪೂರ್ಣಗೊಳಿಸಿದ್ದರೂ ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷೆಯ ಅಭಿವೃದ್ಧಿ ಯೋಜನೆಗಳು ನಿರೀಕ್ಷೆಯಂತೆ ವೇಗವನ್ನು ಪಡೆದುಕೊಳ್ಳದೇ ತೆವಳುತ್ತಿವೆ. ಹೆಚ್ಚು ಅನುದಾನವಿರುವ ಇಲಾಖೆಗಳೂ...

Read more
Page 4 of 4 1 3 4

Follow Us