ಬೆಂಗಳೂರು: ಜಾಗತಿಕ 2023 ರ ವರದಿ ಅನುಸಾರ ಕೇಂದ್ರ ಸರ್ಕಾರ 2004-06 ಮತ್ತು 2020-22ರ ನಡುವೆ ಅಪೌಷ್ಠಿಕ ಪ್ರಮಾಣವನ್ನು ಶೇ. 21.4ರಿಂದ ಶೇ.16.6ಕ್ಕೆ ಇಳಿಸಿದೆ. ಹಾಗಿದ್ದರೂ ಸರ್ಕಾರದಲ್ಲಿ ಈ ಸಂಬಂಧ ಯಾವುದೇ ಅಂಕಿಅಂಶಗಳಿಲ್ಲ. ಪೌಷ್ಠಿಕತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಇದನ್ನು "ಹಿಡನ್...
Read more


