ಬೆಂಗಳೂರು; ರಾಜ್ಯ ಕಾಂಗ್ರೆಸ್ ಸರ್ಕಾರವು ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ವಶ ಅಥವಾ ಸ್ವಾಧೀನದಲ್ಲಿರುವ ಸರ್ಕಾರಿ ಜಾಗಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಜೂರು ಮಾಡುತ್ತಿರುವ ಪ್ರಕರಣದಲ್ಲಿ ಹಿತಾಸಕ್ತಿ ಸಂಘರ್ಷ ಎದುರಾಗಿದೆ. ...
Read more










