thefilestack

thefilestack

ಬೆಂಗಳೂರು;  ನಗರ ಸ್ಥಳೀಯ ಸಂಸ್ಥೆಗಳಿಗೆ ಸೇರಿದ ಜಾಗವನ್ನು ಸಾರ್ವಜನಿಕ ಹರಾಜು ಪ್ರಕ್ರಿಯೆಯ ಮೂಲಕವೇ ವಿಲೇ ಮಾಡಬೇಕು ಎಂದು 2003ರಲ್ಲಿಯೇ ಸರ್ಕಾರವು ಮಾರ್ಗಸೂಚಿ ಹೊರಡಿಸಿದ್ದರೂ ಸಹ ಅದನ್ನು ಬದಿಗೊತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ, ʻಕಾಂಗ್ರೆಸ್‌ ಭವನ ಟ್ರಸ್ಟ್‌ʼ ಗೆ ಬಹುಕೋಟಿ ಬೆಲೆಬಾಳುವ ಎಕರೆಗಟ್ಟಲೇ...

Read more
ಪಡಿತರ ಚೀಟಿ

ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ12.68 ಲಕ್ಷ ಪಡಿತರ ಚೀಟಿಗಳನ್ನು ಶಂಕಾಸ್ಪದ (suspect RC) ಪಡಿತರ ಚೀಟಿಗಳು ಎಂದು ಗುರುತಿಸಲಾಗಿದೆ. ಈ ಪಡಿತರ ಚೀಟಿಗಳ ಒಟ್ಟು ಫಲಾನುಭವಿಗಳ ಸಂಖ್ಯೆ 15.59 ಲಕ್ಷ ದಾಟಿದೆ.   ಈ ಪಡಿತರ ಚೀಟಿಗಳನ್ನು ಜಿಲ್ಲಾ ಮಟ್ಟದಲ್ಲಿ,...

Read more

ಬೆಂಗಳೂರು; ಮಹಿಳಾ ಸಬಲೀಕರಣ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಒಟ್ಟು ಹಣಕಾಸಿನ ಕೊರತೆಗೆ ಗರಿಷ್ಠ ಪಾಲುದಾರಿಕೆ ಹೊಂದಿದೆ. ಈ ಯೋಜನೆ ಜಾರಿಯಿಂದ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು ಹೇಳಲಾಗಿದೆಯಾದರೂ ಈ ಯೋಜನೆ ಮೇಲಿನ ವೆಚ್ಚವು ಕರ್ನಾಟಕದ ಆದಾಯ ಕೊರತೆಯನ್ನು ಮೀರಿದೆ....

Read more

ಬೆಂಗಳೂರು:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿ/ತಾಂಡಗಳನ್ನು ಹಂತ - ಹಂತವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ರೂಪಿಸಿರುವ ʻಪ್ರಗತಿ ಕಾಲೋನಿ ಯೋಜನೆʼಗೆ ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಮಂಜೂರು ಮಾಡಿದ ಹಣದ ಶೇ. 50...

Read more

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ರಾಜಶ್ರೀ ಎಲೆಕ್ಟ್ರಿಕಲ್‌ ಸೇರಿದಂತೆ ಇನ್ನಿತರೆ ಕಂಪನಿಗಳು, ವಿವಿಧ ದರಗಳನ್ನು ನಮೂದಿಸಿರುವುದು ಇದೀಗ ಬಹಿರಂಗವಾಗಿದೆ.   ಒಂದೇ ಮಾದರಿ ಮತ್ತು ನಿರ್ದಿಷ್ಟತೆಗಳನ್ನೊಳಗೊಂಡಿರುವ ಉಪಕರಣಗಳಿಗೆ ವಿವಿಧ ಕಂಪನಿಗಳು ವಿವಿಧ...

Read more

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣದಲ್ಲಿ ಆರೋಪಿತ ಅಧಿಕಾರಿಗಳಿಗೆ ಈಗಿನ ಕಾಂಗ್ರೆಸ್‌ ಸರ್ಕಾರವು ಉಳಿದೆಲ್ಲ ಅಧಿಕಾರಿಗಳಿಗಿಂತಲೂ ಆಯಕಟ್ಟಿನ ಸ್ಥಾನ ಕೊಟ್ಟಿದೆ. ಪ್ರಮುಖವಾಗಿ ತುಷಾರ್‌ ಗಿರಿನಾಥ್‌ ಅವರಿಗೆ ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ...

Read more

ಬೆಂಗಳೂರು; ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಯಾವುದೇ ಅಕ್ರಮವೆಸಗಿಲ್ಲ ಎಂದು ಪ್ರತಿಪಾದಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಶ್ರೀ ಎಲೆಕ್ಟ್ರಿಕಲ್‌ ಸಂಸ್ಥೆ ಬೆನ್ನಿಗೆ ನಿಂತಿದೆ.   ಅಲ್ಲದೇ ಈ ಪ್ರಕರಣದ ಕುರಿತು ರಾಜ್ಯ ಉಚ್ಛ ನ್ಯಾಯಾಲಯವು...

Read more
government jobs

ಬೆಂಗಳೂರು:  ರಾಜ್ಯ ಸರ್ಕಾರದ ಕೆಲಸಗಳಿಗೆ ಚಾಲನೆ ನೀಡುವ ವಿವಿಧ ಸಚಿವಾಲಯಗಳಲ್ಲಿಯೇ  ಪ್ರಸ್ತುತ 229 ಕನ್ನಡ ಶೀಘ್ರಲಿಪಿಗಾರ ಮತ್ತು 284 ಬೆರಳಚ್ಚುಗಾರ ಸೇರಿದಂತೆ ಒಟ್ಟಾರೆ 513  ಹುದ್ದೆಗಳು ಸೇರಿ ಖಾಲಿ ಇವೆ.   ಸರ್ಕಾರದ ಮಟ್ಟದಲ್ಲಿ ತೆಗೆದುಕೊಳ್ಳಲಾಗುವ ತೀರ್ಮಾನ ಮತ್ತು ಸಂಬಂಧಿಸಿದ ಸೂಚನೆಗಳನ್ನು...

Read more

ಬೆಂಗಳೂರು; ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ಹೆಚ್ಚಿನ  ದರದಲ್ಲಿ ಉತ್ತರ ಪತ್ರಿಕೆಗಳನ್ನು ಖರೀದಿಸಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಬೊಕ್ಕಸಕ್ಕೆ ಹೊರೆಯುಂಟು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯ ಮತ್ತು ಸ್ವಾಯತ್ತ ಕಾಲೇಜುಗಳು ಇದೇ ಅವಧಿಯಲ್ಲಿ ಖರೀದಿಸಿರುವ ಉತ್ತರ ಪತ್ರಿಕೆಗಳ...

Read more
Bangalore highest traffic Namma metro

ಬೆಂಗಳೂರು:  ನಮ್ಮ ಮೆಟ್ರೋ ದರ ಇಳಿಕೆ ಮಾಡಬೇಕು ಎಂದು ಐಸೆಕ್‌ ಸಂಸ್ಥೆಯು ನೀಡಿದ್ದ ವರದಿಯನ್ನು ಬದಿಗೊತ್ತಿ ದರ ಹೆಚ್ಚಳ ಮಾಡಿರುವುದು ಇದೀಗ ಬಹಿರಂಗವಾಗಿದೆ.   ಬೆಂಗಳೂರಿನ  ದಕ್ಷಿಣದಲ್ಲಿರುವ ಎಲೆಕ್ಟ್ರಾನಿಕ್‌ ಸಿಟಿಯನ್ನು ನಗರದ ಕೇಂದ್ರಕ್ಕೆ ಸಂಪರ್ಕಿಸುವ ʻನಮ್ಮ ಮೆಟ್ರೊʼ ಹಳದಿ ಮಾರ್ಗದ ಉದ್ಘಾಟನೆಗೆ...

Read more
Page 2 of 234 1 2 3 234

Follow Us