ಬೆಂಗಳೂರು; ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 313ಕ್ಕೆ ಏರಿಕೆಯಾಗಿರುವ ಬೆನ್ನಲ್ಲೇ ತಪಾಸಣೆ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕಡೆಗೂ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಪ್ರತಿ ವಾರ್ಡ್‌ನಲ್ಲಿಯೂ ಇದೀಗ ಮೊಬೈಲ್ ಟೆಸ್ಟಿಂಗ್ ಬೂತ್ ಆರಂಭಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು...
Read more











