ಪ.ಜಾತಿ ಕಾಲೋನಿ ಸೌಕರ್ಯ ಕಲ್ಪಿಸಲು ಮಂಜೂರಾಗಿದ್ದ ಸಿಎಂ ವಿಶೇಷ ಅನುದಾನ ರದ್ದು; ಸ್ಪೀಕರ್ ಪತ್ರಕ್ಕೆ ಮಾನ್ಯತೆ

ಬೆಂಗಳೂರು; ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ...

ಗ್ಯಾರಂಟಿ, ಬಿಬಿಎಂಪಿ, ಸಂಸ್ಥೆಗಳ ಯೋಜನೆಗಳ ಮಾಹಿತಿ; ಸಾಮಾಜಿಕ ಜಾಲತಾಣ ತಂಡಕ್ಕೆ 7.00 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಮಾಹಿತಿಯೂ ಸೇರಿದಂತೆ ಬಿಬಿಎಂಪಿ, ಬಿಡಿಎ, ಬಿಎಂಆರ್‍‌ಸಿಎಲ್‌, ಬಿಎಂಆರ್‍‌ಡಿಎ ಮತ್ತು...

ಸಿಎಂ ಪತ್ನಿಗೆ ಹೆಚ್ಚುವರಿ 33,484 ಚದರ ಅಡಿ ನಿವೇಶನ ಮಂಜೂರು!; ನಿಯಮ ಉಲ್ಲಂಘಿಸಿತೇ ಮುಡಾ?

ಬೆಂಗಳೂರು;  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ...

ಘನತ್ಯಾಜ್ಯ ವಿಲೇವಾರಿ; 89 ಪ್ಯಾಕೇಜ್‌ಗಳಲ್ಲಿ ಬಿಡ್‌ ರಿಗ್ಗಿಂಗ್, ಶೇ.60ಕ್ಕೂ ಹೆಚ್ಚು ದರ ನಮೂದು, ಐಪಿ ವಿಳಾಸವೂ ಇಲ್ಲ

ಬೆಂಗಳೂರು;  ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆ ಸಂಬಂಧ ಕರೆದಿದ್ದ ಟೆಂಡರ್‍‌ನಲ್ಲಿ...

ಮುಡಾ ವ್ಯಾಪ್ತಿಯಲ್ಲಿಲ್ಲದ ವರುಣ, ಶ್ರೀರಂಗಪಟ್ಟಣದಲ್ಲಿ ಕಾಮಗಾರಿ; ಮುನ್ನೆಲೆಗೆ ಬಂದ ಜಿಲ್ಲಾ ಸಮಿತಿ ನಡವಳಿ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೊಳಪಡದ ವರುಣ ಮತ್ತು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ...

2,500 ಕೋಟಿ ರು., ಮೊತ್ತದ ಬಿಲ್‌ ಬಾಕಿ, ಚಾಲ್ತಿ ಕಾಮಗಾರಿಗಳಿಗೂ ಹಣವಿಲ್ಲ; ಆರ್ಥಿಕ ಪರಿಸ್ಥಿತಿ ಕೆಟ್ಟಿತೇ?

ಬೆಂಗಳೂರು; ಕೆರೆ ಸಂಜೀವಿನಿ, ಕೆರೆಗಳ ಸಮಗ್ರ ಅಭಿವೃದ್ಧಿ, ಏತ ನೀರಾವರಿ ಸೇರಿದಂತೆ ಇನ್ನಿತರೆ...

ಬಾಬುವಾಲಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ; ಬುಡಾದ ಅಕ್ರಮಗಳ ಕುರಿತು ಇನ್ನೂ ಸಲ್ಲಿಕೆಯಾಗದ ವರದಿ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳನ್ನು...

ಭೂಸ್ವಾಧೀನ ಪ್ರಕರಣಗಳಲ್ಲಿ ಎಸ್‌ಎಲ್‌ಪಿ ದಾಖಲಿಸಲು ವಿಳಂಬ; ಬೊಕ್ಕಸಕ್ಕೆ 3,000 ಕೋಟಿಯಷ್ಟು ಆರ್ಥಿಕ ಹೊರೆ

ಬೆಂಗಳೂರು; ಭೂ ಸ್ವಾಧೀನ ಕಾಯ್ದೆ 1894 ಸೇರಿದಂತೆ ಮತ್ತಿತರೆ ಕಾಯ್ದೆಗಳಡಿಯಲ್ಲಿ ಹೈಕೋರ್ಟ್‌ನ ಧಾರವಾಡ...

ಕೆಪಿಎಸ್ಸಿ; ಪ್ರಶ್ನೆಪತ್ರಿಕೆ ಭಾಷಾಂತರಿಸಿದ್ದವರೇ ನೋಡಿರಲಿಲ್ಲ, ಸೋರಿಕೆ ಭೀತಿಯಿಂದ ಅಧಿಕಾರಿಯನ್ನೂ ನಿಯೋಜಿಸಿರಲಿಲ್ಲ

ಬೆಂಗಳೂರು; 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ...

ರೈತರ ಮಾಲೀಕತ್ವದ ಜಮೀನುಗಳು, ನೀರಾವರಿ ನಿಗಮದ ಹೆಸರಿಗೆ ನಮೂದು; ಮುನ್ನೆಲೆಗೆ ಬಂದ 761 ಪ್ರಕರಣಗಳು

ಬೆಂಗಳೂರು; ರಾಜ್ಯದ ಬೆಳಗಾವಿ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿನ ರೈತರು ಮತ್ತು ಭೂ ಮಾಲೀಕರ ಹೆಸರಿನಲ್ಲಿದ್ದ...

ಬಿಜೆಪಿ ಅವಧಿಯ ವಸತಿ ಯೋಜನೆಗಳಲ್ಲಿ ಬಹುಕೋಟಿ ಭ್ರಷ್ಟಾಚಾರ; ವಾಸ್ತವಾಂಶ ವರದಿ ಸಲ್ಲಿಕೆಗೆ ನಿರ್ದೇಶನ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಅಕ್ರಮ, ಭ್ರಷ್ಟಾಚಾರ...

ಪುಸ್ತಕ ಖರೀದಿ, ಪ್ರಾಧಿಕಾರದ ನಾಮನಿರ್ದೇಶನ ಪ್ರಸ್ತಾವಕ್ಕೂ 40 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ; ಸಚಿವ, ಡಿ ಸಿ ಗೆ ದೂರರ್ಜಿ

ಬೆಂಗಳೂರು;  ರಾಜ್ಯದ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರಾಧಿಕಾರಕ್ಕೆ...

Page 26 of 123 1 25 26 27 123

Latest News