ರಾಜ್ಯ ಖಜಾನೆಗೆ ಸ್ವೀಕೃತವಾಗದ 1,494 ಕೋಟಿ; ಸಂಚಿತ ನಿಧಿಯಿಂದ ಹೊರಗಿರಿಸಿ ವ್ಯವಹರಿಸಿದೆಯೇ ಸರ್ಕಾರ?

ಬೆಂಗಳೂರು; ರಾಜ್ಯದ ತಾಲೂಕು ಪಂಚಾಯ್ತಿಗಳಲ್ಲಿ 2022-23ನೇ ಸಾಲಿನಲ್ಲಿ ಖರ್ಚಾಗದೇ ಉಳಿಕೆಯಾಗಿದ್ದ 1,494 ಕೋಟಿ...

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಆರೋಪಿತರ ಮನವಿಯಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಯ ಪ್ರಸ್ತಾಪ

ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವು ದಿನಕ್ಕೊಂದು ತಿರುವು...

ನೀಟ್‌, ಜೆಇಇ, ಸಿಇಟಿ ತರಬೇತಿ ನೀಡುವ ಸಂಸ್ಥೆ ಆಯ್ಕೆಯಲ್ಲಿ ಅಕ್ರಮ ವಾಸನೆ; ನಿರ್ದಿಷ್ಟ ಸಂಸ್ಥೆಯ ಪಾಲಾದ 12 ಕೋಟಿ?

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್‌)ದ ವ್ಯಾಪ್ತಿಯಲ್ಲಿರುವ ವಸತಿ ಶಾಲೆ,...

ರೂಟ್‌ಸ್ಟಾಕ್‌ನಲ್ಲಿ ಬಹುಕೋಟಿ ಅಕ್ರಮ; ‘ದಿ ಫೈಲ್‌’ ವರದಿ ಬೆನ್ನಲ್ಲೇ ವಾರದೊಳಗೆ ವರದಿ ನೀಡಲು ಸೂಚನೆ

ಬೆಂಗಳೂರು; ದಟ್ಟಾರಣ್ಯಕ್ಕೆ ಮುಳ್ಳು ತಂತಿ, ಕಾಂಕ್ರಿಟ್‌ ಬೇಲಿ ಹಾಕುವ ಸಂಬಂಧ ಜಾರಿಯಾಗಿದ್ದ ರೂಟ್‌...

ವಿಟಿಯುನಲ್ಲಿ ಅಕ್ರಮ ಆರೋಪ; 3 ತಿಂಗಳಾದರೂ ವಿಶ್ರಾಂತ ಕುಲಪತಿ ವಿರುದ್ಧ ಹೂಡಿಕೆಯಾಗದ ಸಿವಿಲ್‌ ದಾವೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ  ಕುಲಪತಿ ಪ್ರೊ ಹೆಚ್‌ ಮಹೇಶಪ್ಪ...

ಕ್ರಿಡಿಲ್‌ ಗುತ್ತಿಗೆದಾರನ ಆತ್ಮಹತ್ಯೆ; 7 ಕಾಮಗಾರಿ ಒಗ್ಗೂಡಿಸಿ ಒಂದೇ ಕಾಮಗಾರಿಗೆ ಬದಲಾಯಿಸಿದ್ದ ಸರ್ಕಾರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ಗ್ರಾಮದ ಗುತ್ತಿಗೆದಾರ ಪಿ ಎಸ್‌ ಗೌಡರ್‍‌ ಆತ್ಮಹತ್ಯೆ...

ಕಳಂಕಿತರಿಗೆ ಮನ್ನಣೆ; ಪ.ಜಾತಿ ವಿಶೇಷ ಕೋಶಕ್ಕೆ, ಹಣ ದುರುಪಯೋಗ ಆರೋಪಿ ಅಧಿಕಾರಿಯ ನಿಯೋಜನೆ

ಬೆಂಗಳೂರು; ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನಲ್ಲಿ ಹಣಕಾಸು ದುರುಪಯೋಗ ನಡೆದಿದೆ ಎನ್ನಲಾಗಿರುವ  ಪ್ರಕರಣದಲ್ಲಿ...

ಪಠ್ಯಕ್ರಮದಿಂದ ಹೊರತಾದ ಪ್ರಶ್ನೆ ಪ್ರಕರಣ; ಪ್ರಮಾದ ಬೆನ್ನಲ್ಲೇ ಎಸ್‌ಒಪಿ ರೂಪಿಸಲು ಸಮಿತಿ ರಚನೆ

ಬೆಂಗಳೂರು; ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಕುರಿತು ವಿವರವಾದ ತನಿಖೆ ನಡೆಸಲು...

ಶೂ ಖರೀದಿ; ವಾಸ್ತವ ದರ ಪರಿಗಣಿಸಿಲ್ಲ, ಹೆಚ್ಚುವರಿ ಧನವೂ ಇಲ್ಲ, ದಾನಿಗಳ ಬಳಿ ಕೈಯೊಡ್ಡುವುದು ನಿಂತಿಲ್ಲ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ...

ಪುಸ್ತಕಗಳ ಖರೀದಿಯಲ್ಲಿ ಉಲ್ಲಂಘನೆ; ಮೌನ ಮುರಿಯದ ಕುಲಪತಿ, ಸರ್ಕಾರದ ಮೆಟ್ಟಿಲೇರಿದ ಕುಲಸಚಿವರು

ಬೆಂಗಳೂರು; ಕೆಟಿಪಿಪಿ ನಿಯಮಗಳನ್ನು ಪಾಲಿಸದೇ ಮೌಖಿಕ ಸೂಚನೆ ಮೇರೆಗೆ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಖರೀದಿಸಿರುವ...

ಕ್ರಿಡಿಲ್‌ನಿಂದ ಬಾರದ ಬಾಕಿ ಹಣ; ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ, ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿರುವ ಕೃಷಿ ಇಲಾಖೆಯ ಆವರಣದಲ್ಲಿ ಕ್ರಿಡಿಲ್‌ ಅಧೀನದಲ್ಲಿ ಕಾಮಗಾರಿ...

ಚುರುಕುಗೊಳ್ಳದ ಇ-ಆಡಳಿತ; 41 ಇಲಾಖೆಗಳಲ್ಲಿ 65,159 ಕಡತಗಳಿಗಿಲ್ಲ ಮುಕ್ತಿ ಭಾಗ್ಯ, ಆಡಳಿತವೇ ನಿಷ್ಕ್ರೀಯ?

ಬೆಂಗಳೂರು; ಕಡತಗಳ ವಿಲೇವಾರಿಯನ್ನು ಚುರುಕುಗೊಳಿಸಲು ಇ-ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸಿದ್ದರೂ ಸಹ 2024ರ ಮೇ...

ಕಾನೂನು ವಿವಿಯಲ್ಲಿ ಜಟಾಪಟಿ; ಕುಲಸಚಿವರದ್ದು ವೈಯಕ್ತಿಕ ಅಹಂಕಾರ, ಪ್ರತಿಕಾರದ ಕ್ರಮವೆಂದ ವಿಶೇಷಾಧಿಕಾರಿ

ಬೆಂಗಳೂರು; ಕಾನೂನು ವಿಶ್ವವಿದ್ಯಾಲಯದಲ್ಲಿ ಕುಲಸಚಿವರು ಮತ್ತು ಕುಲಪತಿಗಳ ಕಾರ್ಯಾಲಯದ ವಿಶೇಷಾಧಿಕಾರಿ ಮಧ್ಯೆ ನಡೆದಿರುವ...

Page 36 of 123 1 35 36 37 123

Latest News