ಪ್ರತಾಪ್‌ ಸೋದರ ವಿಕ್ರಂ ಸಿಂಹ ವಿರುದ್ಧ ಪ್ರಕರಣ; ತಹಶೀಲ್ದಾರ್‍‌ ನೇತೃತ್ವದ ಮಹಜರು ವರದಿ ಬಹಿರಂಗ

ಬೆಂಗಳೂರು; ಅರಣ್ಯ ಇಲಾಖೆಯ ಅನುಮತಿ ಇಲ್ಲದೆಯೇ ಬೆಲೆಬಾಳುವ ಮರಗಳನ್ನು ಕಡಿದಿರುವ ಪ್ರಕರಣವು ರಾಜಕೀಯಕರಣಗೊಂಡಿರುವ...

ಆರ್ಥಿಕ ಕ್ಲಿಷ್ಟ ಪರಿಸ್ಥಿತಿ; ವಸತಿ ಶಾಲೆಗಳಿಗೆ ಶೇ.10 ಪ್ರವೇಶ ಹೆಚ್ಚಳಕ್ಕೆ 11.29 ಕೋಟಿ ರು. ಹಣವಿಲ್ಲ, ಕೈ ಚೆಲ್ಲಿದ ಇಲಾಖೆ

ಬೆಂಗಳೂರು; ವಸತಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಶೇ.10ರಷ್ಟು ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಡೇ ಸ್ಕಾಲರ್ಸ್‌ಗೆ...

ಪಿಯು ವಿದ್ಯಾರ್ಥಿಗಳ ಜೇಬಿಗೆ ‘ಕೈ’ ಹಾಕಿದ ಸರ್ಕಾರ; ಮುಂದಿನ ವರ್ಷದಿಂದಲೇ ಶುಲ್ಕ ಪರಿಷ್ಕರಣೆ

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಸಾಲ ಎತ್ತುವಳಿ ಮಾಡಲು ಏದುಸಿರು...

ತಾ.ಪಂ.ಗಳಲ್ಲಿ ಸಾವಿರಾರು ಕೋಟಿ ರು. ವ್ಯತ್ಯಾಸ; ಕಾಂಗ್ರೆಸ್‌ ಅವಧಿಯ ಹಣಕಾಸು ಅಶಿಸ್ತು ಬಹಿರಂಗ

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ತಾಲೂಕು ಪಂಚಾಯ್ತಿಗಳ...

ಇಲಾಖೆ, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳಲ್ಲಿ ಖಾಸಗಿ ಇ-ಮೇಲ್‌ ಬಳಕೆ; ಸರ್ಕಾರದ ಮಾಹಿತಿ ಸೋರಿಕೆ?

ಬೆಂಗಳೂರು; ಕರ್ನಾಟಕ ಸರ್ಕಾರದ ಇಲಾಖೆಗಳು, ನಿಗಮ,ಮಂಡಳಿ, ಸ್ವಾಯತ್ತೆ ಸಂಸ್ಥೆಗಳ ಮುಖ್ಯಸ್ಥರು, ವಿಶ್ವವಿದ್ಯಾಲಯಗಳ ಕುಲಪತಿಗಳು...

ದ ಪಾಲಿಸಿ ಫ್ರಂಟ್‌ಗೆ ಗುತ್ತಿಗೆ; ಪಾರದರ್ಶಕತೆಯಿಲ್ಲದೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ?

ಬೆಂಗಳೂರು; ಆಡಳಿತ ಕಾರ್ಯತಂತ್ರ ಮತ್ತು ಆರ್ಥಿಕ ಹಿತಾಸಕ್ತಿ ವಿಷಯ, ಮಾಹಿತಿಗಳು ಒಳಗೊಂಡಿದೆ ಎಂದು...

ಸಾವರ್ಕರ್‌ ಸಂಸ್ಮರಣೆ ಸಮೂಹಗಾನ ತರಬೇತಿಗೆ ಪಿಯು ವಿದ್ಯಾರ್ಥಿನಿಯರು; ಪ್ರಾಂಶುಪಾಲರ ವಿರುದ್ಧ ಶಿಸ್ತುಕ್ರಮ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ವೀರ ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ...

Page 45 of 123 1 44 45 46 123

Latest News