ಸಿಎಂ ಆಪ್ತ ಸಹಾಯಕನನ್ನೇ ಹನಿಟ್ರ್ಯಾಪ್‌ ಬಲೆಗೆ ಕೆಡವಿತ್ತೇ, ಬಿಜೆಪಿ ಶಾಸಕಾಂಗ ಕಚೇರಿಯ ಗುತ್ತಿಗೆ ನೌಕರನ ಕೂಟ?

ಬೆಂಗಳೂರು; ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರ...

20 ಸಾವಿರ ಕೋಟಿ ರು ವಂಚನೆ; ಠೇವಣಿದಾರರಿಂದ ಪ್ರಧಾನಿ ಮೋದಿ, ಸಿಎಂಗೆ ದೂರು

ಬೆಂಗಳೂರು; ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಬ್ಯಾಂಕ್‌ ಮತ್ತು ಕ್ರೆಡಿಟ್‌ ಸೌಹಾರ್ದ ಸೊಸೈಟಿಗಳಲ್ಲಿ ಹೂಡಿಕೆಯಾಗಿರುವ...

ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ,ವಿಶೇ‍ಷ ಹೂಡಿಕೆ ವಲಯ ಸ್ಥಾಪನೆಗೆ ವಿಧೇಯಕ;ಆರ್ಥಿಕ ಹೊರೆ ಹೆಚ್ಚಿಸಿದರೇ ನಿರಾಣಿ?

ಬೆಂಗಳೂರು; ಕೈಗಾರಿಕೆ ವಲಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯನಿರ್ವಹಿಸುತ್ತಿದ್ದರೂ...

40 ಲಕ್ಷ ರು ಲಂಚ ಪಡೆದ ಆರೋಪ; 1 ಕೋಟಿಗೂ ಹೆಚ್ಚು ಪರಿಹಾರ ವಿತರಿಸಿದ ವಿಶೇಷ ಭೂಸ್ವಾಧೀನಾಧಿಕಾರಿ

ಬೆಂಗಳೂರು; ರೈಲ್ವೇ ಇಲಾಖೆಗೆ ಭೂಸ್ವಾಧೀನವಾಗಿರುವ ಪ್ರಕರಣವೊಂದರಲ್ಲಿ 1 ಕೋಟಿ ರು.ಗೂ ಹೆಚ್ಚಿನ ಪರಿಹಾರ...

ಲಂಚ; ಸಿಎಂ ಸಚಿವಾಲಯದ ವಾಹನದಲ್ಲೇ ಪತ್ರಕರ್ತರ ನಿವಾಸಕ್ಕೂ ನಗದು, ಉಡುಗೊರೆ ಸಾಗಿಸಲಾಗಿತ್ತೇ?

ಬೆಂಗಳೂರು; ದೀಪಾವಳಿ ಹಬ್ಬದ ಸೋಗಿನಲ್ಲಿ ಪತ್ರಿಕಾ ಕಚೇರಿಗಳಿಗಷ್ಟೇ ಅಲ್ಲದೇ  ಲಕ್ಷಾಂತರ ರುಪಾಯಿ ನಗದನ್ನು...

ಬಹುಗ್ರಾಮದಲ್ಲಿ ಬಹುಕೋಟಿ ಭ್ರಷ್ಟಾಚಾರ; ಆರೋಪಿ ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು; ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಂಸ್ಕರಿಸಲಾದ ನೀರನ್ನು ಗುರುತ್ವಾಕರ್ಷಣೆ ಮೂಲಕ ಹರಿಸುವ...

ಸರ್ಕಾರಿ ಭೂಮಿ ಕಬಳಿಕೆ;ಖಾಸಗಿ ಜಾಲ ಕಾರ್ಯಾಚರಣೆ, ಭೂಮಿ ತಂತ್ರಾಂಶ ದುರ್ಬಳಕೆ, ಸಿಬ್ಬಂದಿಗಳೇ ಭಾಗಿ

ಬೆಂಗಳೂರು; ಭೂಮಿ ಉಸ್ತುವಾರಿ ಕೋಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಲೋಚಕರನ್ನೇ ಬಳಸಿಕೊಂಡು ರಾಮನಗರ ಜಿಲ್ಲೆಯಲ್ಲಿನ ಸರ್ಕಾರಿ...

ರಾಜ್ಯಕ್ಕೆ ಮತ್ತೊಮ್ಮೆ ಬಿಟಿ ಹತ್ತಿ ತಳಿ ಪ್ರವೇಶ; ಜೈವಿಕ ದಕ್ಷತೆ ಪ್ರಯೋಗಕ್ಕೆ ಎನ್‌ಒಸಿ ನೀಡಲು ಪ್ರಸ್ತಾವ

ಬೆಂಗಳೂರು; ಮಹಾರಾಷ್ಟ್ರ ಹೈಬ್ರಿಡ್ಸ್‌ ಸೀಡ್‌ ಕಂಪನಿ ಲಿಮಿಟೆಡ್‌ (ಮಹಿಕೋ)ಯು ಬೋಲ್‌ಗಾರ್ಡ್‌ ಬಿಟಿ ಹತ್ತಿ...

ಶ್ರೀಗಂಧ ನೀತಿ ಪರಿಷ್ಕರಿಸಿ ಸಚಿವ ಸಂಪುಟಕ್ಕೆ ಮಂಡನೆ; ಕಾರ್ಪೋರೇಟ್‌ ಜಂಟಿ ಉದ್ಯಮಕ್ಕೆ ರತ್ನಗಂಬಳಿ

ಬೆಂಗಳೂರು; ಖಾಸಗಿ ಭೂ ಮಾಲೀಕರು, ಶ್ರೀಗಂಧ ಬೆಳೆಗಾರ-ಕಂಪನಿಗಳ (ಕಾರ್ಪೋರೇಟ್‌) ಜಂಟಿ ಉದ್ಯಮ ಸೇರಿದಂತೆ...

Page 68 of 123 1 67 68 69 123

Latest News