Latest News

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ

ಬೆಂಗಳೂರು;  ನಗರ ಸ್ಥಳೀಯ ಸಂಸ್ಥೆಗಳಿಗೆ ಸೇರಿದ ಜಾಗವನ್ನು ಸಾರ್ವಜನಿಕ ಹರಾಜು ಪ್ರಕ್ರಿಯೆಯ ಮೂಲಕವೇ ವಿಲೇ ಮಾಡಬೇಕು ಎಂದು 2003ರಲ್ಲಿಯೇ ಸರ್ಕಾರವು ಮಾರ್ಗಸೂಚಿ ಹೊರಡಿಸಿದ್ದರೂ ಸಹ ಅದನ್ನು ಬದಿಗೊತ್ತಿರುವ...

15.59 ಲಕ್ಷ ಫಲಾನುಭವಿಗಳ 12.68 ಲಕ್ಷ ಪಡಿತರ ಚೀಟಿಗಳ ಮೇಲೆ ತೂಗುಗತ್ತಿ

ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ12.68 ಲಕ್ಷ ಪಡಿತರ ಚೀಟಿಗಳನ್ನು ಶಂಕಾಸ್ಪದ (suspect RC) ಪಡಿತರ ಚೀಟಿಗಳು ಎಂದು ಗುರುತಿಸಲಾಗಿದೆ. ಈ ಪಡಿತರ ಚೀಟಿಗಳ ಒಟ್ಟು ಫಲಾನುಭವಿಗಳ...

ಹೊಣೆಗಾರಿಕೆ, ಬಾಕಿ ಸಾಲದಲ್ಲಿ ‘ಗೃಹಲಕ್ಷ್ಮಿ’ ಪಾಲು ಹೆಚ್ಚಳ; ಆದಾಯಕ್ಕಿಂತಲೂ ವೆಚ್ಚವೇ ಹೆಚ್ಚೆಂದ ಸಂಶೋಧನಾ ವರದಿ

ಬೆಂಗಳೂರು; ಮಹಿಳಾ ಸಬಲೀಕರಣ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಒಟ್ಟು ಹಣಕಾಸಿನ ಕೊರತೆಗೆ ಗರಿಷ್ಠ ಪಾಲುದಾರಿಕೆ ಹೊಂದಿದೆ. ಈ ಯೋಜನೆ ಜಾರಿಯಿಂದ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ...

ಪ್ರಗತಿ ಕಾಣದ ‘ಪ್ರಗತಿ ಕಾಲೋನಿ’ ಯೋಜನೆ; ಮಂಜೂರಾದ ಶೇ.50 ರಷ್ಟೂ ಹಣ ನೀಡದ ಸರ್ಕಾರ

ಬೆಂಗಳೂರು:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿ/ತಾಂಡಗಳನ್ನು ಹಂತ - ಹಂತವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ರೂಪಿಸಿರುವ ʻಪ್ರಗತಿ ಕಾಲೋನಿ ಯೋಜನೆʼಗೆ...

ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ರಾಜಶ್ರೀ ಎಲೆಕ್ಟ್ರಿಕಲ್‌ ಸೇರಿದಂತೆ ಇನ್ನಿತರೆ ಕಂಪನಿಗಳು, ವಿವಿಧ ದರಗಳನ್ನು ನಮೂದಿಸಿರುವುದು ಇದೀಗ...

ಮತಕಳ್ಳತನ; ಎರಡು ವರ್ಷವಾದರೂ ತಾರ್ಕಿಕ ಅಂತ್ಯವಿಲ್ಲ, ತುಷಾರ್‍‌ಗೆ ಆಯಕಟ್ಟಿನ ಹುದ್ದೆ, ರಾಹುಲ್‌ರನ್ನೇ ಅಣಕಿಸಿದರೇ?

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣದಲ್ಲಿ ಆರೋಪಿತ ಅಧಿಕಾರಿಗಳಿಗೆ ಈಗಿನ ಕಾಂಗ್ರೆಸ್‌ ಸರ್ಕಾರವು ಉಳಿದೆಲ್ಲ ಅಧಿಕಾರಿಗಳಿಗಿಂತಲೂ ಆಯಕಟ್ಟಿನ ಸ್ಥಾನ...

ಸ್ಮಾರ್ಟ್‌ ಮೀಟರ್; ಹೈಕೋರ್ಟ್‌ ಅಭಿಪ್ರಾಯಕ್ಕೆ ಸ್ಪಷ್ಟ ನಿಲುವು ಪ್ರಕಟಿಸದ ಸರ್ಕಾರ, ‘ರಾಜಶ್ರೀ’ ಬೆನ್ನಿಗೆ ನಿಂತಿತೇ?

ಬೆಂಗಳೂರು; ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಯಾವುದೇ ಅಕ್ರಮವೆಸಗಿಲ್ಲ ಎಂದು ಪ್ರತಿಪಾದಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಶ್ರೀ ಎಲೆಕ್ಟ್ರಿಕಲ್‌ ಸಂಸ್ಥೆ...

ಸಚಿವಾಲಯಗಳಲ್ಲಿಯೇ ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆ ಖಾಲಿ; ಸರ್ಕಾರದ ಆಡಳಿತದ ಸಂವಹನಕ್ಕೆ ತೊಡಕು

ಬೆಂಗಳೂರು:  ರಾಜ್ಯ ಸರ್ಕಾರದ ಕೆಲಸಗಳಿಗೆ ಚಾಲನೆ ನೀಡುವ ವಿವಿಧ ಸಚಿವಾಲಯಗಳಲ್ಲಿಯೇ  ಪ್ರಸ್ತುತ 229 ಕನ್ನಡ ಶೀಘ್ರಲಿಪಿಗಾರ ಮತ್ತು 284 ಬೆರಳಚ್ಚುಗಾರ ಸೇರಿದಂತೆ ಒಟ್ಟಾರೆ 513  ಹುದ್ದೆಗಳು ಸೇರಿ...

10 ಲಕ್ಷ ಉತ್ತರ ಪತ್ರಿಕೆ ಖರೀದಿ; ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು, ಬೊಕ್ಕಸಕ್ಕೆ ಹೊರೆಯಾಯಿತೇ?

ಬೆಂಗಳೂರು; ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ಹೆಚ್ಚಿನ  ದರದಲ್ಲಿ ಉತ್ತರ ಪತ್ರಿಕೆಗಳನ್ನು ಖರೀದಿಸಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಬೊಕ್ಕಸಕ್ಕೆ ಹೊರೆಯುಂಟು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಬೆಂಗಳೂರಿನ...

ಮೆಟ್ರೊ ಪ್ರಯಾಣ ದರ ಹೆಚ್ಚಳ ಬೇಡ ಎಂದು ಅಧ್ಯಯನದ ವರದಿ ಹೇಳಿದ್ದರೂ ದರ ಏರಿಸಿದ ಸರ್ಕಾರ

ಬೆಂಗಳೂರು:  ನಮ್ಮ ಮೆಟ್ರೋ ದರ ಇಳಿಕೆ ಮಾಡಬೇಕು ಎಂದು ಐಸೆಕ್‌ ಸಂಸ್ಥೆಯು ನೀಡಿದ್ದ ವರದಿಯನ್ನು ಬದಿಗೊತ್ತಿ ದರ ಹೆಚ್ಚಳ ಮಾಡಿರುವುದು ಇದೀಗ ಬಹಿರಂಗವಾಗಿದೆ.   ಬೆಂಗಳೂರಿನ  ದಕ್ಷಿಣದಲ್ಲಿರುವ...

Page 2 of 262 1 2 3 262

Connect With Us

Browse by Categories

Browse by Topics