Latest News

ಪರೀಕ್ಷೆ ಹಣದ ಲೆಕ್ಕಾಚಾರದಲ್ಲಿ ಅಪರಾತಪರಾ; ಪ್ರೌಢಶಿಕ್ಷಣ ಮಂಡಳಿಯ ಮುಖವಾಡ ಕಳಚಿಸಿತು ಲೆಕ್ಕ ಪರಿಶೋಧನೆ

ಬೆಂಗಳೂರು; ಎಸ್‌ಎಸ್‌ಎಲ್‌ಸಿ  ವಾರ್ಷಿಕ ಪರೀಕ್ಷೆ ಚಟುವಟಿಕೆಗಳಿಗೆ ಬಿಡುಗಡೆಯಾಗಿರುವ 4 ಕೋಟಿ ರು.ಗೂ ಅಧಿಕ ಮೊತ್ತದ ಅನುದಾನ ಬಳಕೆ ಪ್ರಮಾಣ ಪತ್ರ ಸಲ್ಲಿಸದಿರುವುದು, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಹರಾಜು...

ಅಸಮ್ಮತಿ ನಡುವೆಯೂ ನೇಮಕಾತಿ; ಮುಖ್ಯಮಂತ್ರಿಗಳ ಸಚಿವಾಲಯದಿಂದಲೇ ಸಚಿವ ಸಂಪುಟದ ದುರ್ಬಳಕೆ ?

ಸರ್ಕಾರದ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ  ಮೇಲೆ ನಡೆಸುವ ನೇಮಕಾತಿಗೆ ಸಂಬಂಧಿಸಿದಂತೆ ಆರ್ಥಿಕ ಮತ್ತು ಕಾನೂನು ಇಲಾಖೆ ನೀಡುವ ಅಭಿಪ್ರಾಯಗಳನ್ನು ಬದಿಗಿರಿಸುವ ಪರಿಪಾಠ ಬಿಜೆಪಿ ಸರ್ಕಾರದಲ್ಲೂ ಮುಂದುವರೆದಿದೆ.  ಆರ್ಥಿಕ...

ಕೃಷ್ಣಾ ಜಲಾನಯನ; ಭೀಮರಾಯನಗುಡಿಯಲ್ಲೀಗ ಅಕ್ರಮಗಳದ್ದೇ ಪಾರುಪತ್ಯ

ಕೃಷ್ಣ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧೀನದಲ್ಲಿರುವ  ಕೃಷ್ಣ ಕಾಡಾ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪದೋಷಗಳು, ನಿಯಮಬಾಹಿರ ಚಟುವಟಿಕೆಗಳು, ಅಧಿಕಾರಿಗಳ ದುಂಡಾವರ್ತನೆಗಳನ್ನು ಸರ್ಕಾರಿ ಲೆಕ್ಕ ಪರಿಶೋಧಕರು...

900 ಎಕರೆಯಲ್ಲಿ ನೆಲೆಗೊಳ್ಳಲಿಲ್ಲ ಒಂದೇ ಒಂದು ಕೈಗಾರಿಕೆ; ಎಂಎಸ್‌ಪಿಎಲ್‌ ರಕ್ಷಣೆಗೆ ನಿಂತ ಬಿಜೆಪಿ ಸರ್ಕಾರ?

ಬೆಂಗಳೂರು; ಪ್ರತಿಷ್ಠಿತ ಎಂಎಸ್‌ಪಿಎಲ್‌ ಒಡೆತನದ ಮತ್ತೊಂದು ಕಂಪನಿ ಆರ್‌ ಎಸ್‌ ಐರನ್‌ ಸ್ಟೀಲ್‌ ಕಂಪನಿ (AARESS IRON STEEL LIMITED) ಕೈಗಾರಿಕೆ ಉದ್ದೇಶಕ್ಕೆ ಮಂಜೂರು ಮಾಡಿಸಿಕೊಂಡಿದ್ದ 900...

6 ತಿಂಗಳಾದರೂ ಪ್ರಗತಿಯ ಹಳಿ ಹತ್ತದ ಬಿಜೆಪಿ ಸರ್ಕಾರ; ಬಯಲಾಯಿತು ಅಧಿಕಾರಿಗಳ ಮೈಗಳ್ಳತನ

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು, ಪೂರ್ಣ ಪ್ರಮಾಣದಲ್ಲಿ ಸರ್ಕಾರ ರಚಿಸಿ 6 ತಿಂಗಳ ಅವಧಿ ಪೂರ್ಣಗೊಳಿಸಿದ್ದರೂ ರಾಜ್ಯ...

ಮೈತ್ರಿ ಸರ್ಕಾರದ ಕಾಮಗಾರಿಗಳಿಗೆ ತಡೆ; ಸದನದಲ್ಲಿ ಒಪ್ಪಿಕೊಂಡ ಬಿಜೆಪಿ ಸರ್ಕಾರ

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅಧಿಕಾರಾವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಂಜೂರಾಗಿದ್ದ ಒಟ್ಟು ಮೊತ್ತದ ಪೈಕಿ 943.48 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ತಡೆಯೊಡ್ಡಿತ್ತು ಎಂದು...

ಬಲ್ದೋಟಾ ಕಂಪನಿಯಿಂದ ಕಾಯ್ದೆ ಉಲ್ಲಂಘನೆ; 109 ಎಕರೆ ಜಮೀನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಭಂಡ ನಿರ್ಲಕ್ಷ್ಯ

ಬೆಂಗಳೂರು; ಕೈಗಾರಿಕೆ ಉದ್ದೇಶದ ಹೆಸರಿನಲ್ಲಿ ವಿನಾಯಿತಿ ಪರವಾನಿಗೆ ಪಡೆದು ರಾಜ್ಯದ ಕೊಪ್ಪಳ ಜಿಲ್ಲೆಯ ವಿವಿಧ ಸರ್ವೇ ನಂಬರ್‌ಗಳಲ್ಲಿ 109 ಎಕರೆಗೂ ಹೆಚ್ಚು ಜಮೀನು ಖರೀದಿಸಿರುವ ಪ್ರತಿಷ್ಠಿತ ಬಲ್ದೋಟಾ...

ಜಿಎಸ್‌ಟಿಯಲ್ಲಿ ಕರ್ನಾಟಕಕ್ಕೆ ದೊರೆಯದ ಪಾಲು; ಬಜೆಟ್‌ ಭಾಷಣದಲ್ಲಿ ಒಪ್ಪಿಕೊಂಡ ಯಡಿಯೂರಪ್ಪ

ಕೇಂದ್ರದಿಂದ ಬರಬೇಕಿದ್ದ ಸುಮಾರು ₹11 ಸಾವಿರ ಕೋಟಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಪಾಲು ರಾಜ್ಯಕ್ಕೆ ದೊರೆಯದ ಕಾರಣ ಈ ಬಾರಿಯ ಅನುದಾನದಲ್ಲಿ ಅಂದಾಜು 8...

ಯೋಗೇಶ್‌ಗೌಡ ಕೊಲೆ ಪ್ರಕರಣ; ಸಿಬಿಐನಿಂದ ಹಂತಕರ ಬಂಧನ

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಮಿಳುನಾಡು ಮೂಲದ ಹಂತಕರನ್ನು ಬಂಧಿಸಿದ್ದಾರೆ. ಅಶ್ವತ್ಥ್‌, ಪುರುಷೋತ್ತಮ ಸೇರಿ ಐವರು ಆರೋಪಿಗಳನ್ನು ಸಿಬಿಐ...

ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಧೈರ್ಯ ತೋರದ ಶಾಸಕರು

ಮುಖ್ಯಮಂತ್ರಿಯೂ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯ್ತಿ ಸದಸ್ಯರು, ರಾಜ್ಯ ಸರ್ಕಾರದ ಸೇವೆಯಲ್ಲಿರುವ ಡಿ ಗ್ರೂಪ್ ನೌಕರರೂ ಆಯಾ ವರ್ಷದ ಆಸ್ತಿ ಮತ್ತು ದಾಯಿತ್ವ (ಸಾಲಸೋಲ...

Page 259 of 262 1 258 259 260 262

Connect With Us

Browse by Categories

Browse by Topics