Latest News

ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಯಿಲ್ಲ, ಹೆಚ್ಚುವರಿ ಅನುದಾನವೂ ಇಲ್ಲ; ‘ಕೈ’ ಎತ್ತಿದ ಸರ್ಕಾರ?

ಬೆಂಗಳೂರು;  ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗಾಗಿ ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿದ್ದರೂ ಸಹ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು 'ಕೈ'...

ಕಿರು ಚಿತ್ರಕ್ಕೆ 4.50 ಕೋಟಿ ಖರ್ಚು; ನಿರಾಣಿ, ಅಧಿಕಾರಿಗಳ ವಿರುದ್ಧ ಲೋಕಾ ವಿಚಾರಣೆಗೆ ಆಧಾರವಿಲ್ಲವೆಂದ ಸರ್ಕಾರ

ಬೆಂಗಳೂರು;  ಐದೇ ಐದು ನಿಮಿಷದ ಕಿರು ಚಿತ್ರ ನಿರ್ಮಾಣಕ್ಕಾಗಿ ಸರ್ಕಾರದ  ಬೊಕ್ಕಸದಿಂದ  ಮಾಜಿ ಸಚಿವ ಮುರುಗೇಶ್‌ ಆರ್ ನಿರಾಣಿ ಮತ್ತು ಅಧಿಕಾರಿಗಳು 4.50 ಕೋಟಿ ರು. ಖರ್ಚು...

ಇಸ್ಕಾನ್‌ ‘ಅಕ್ಷಯ ಪಾತ್ರೆ’ಗೆ 5.23 ಎಕರೆ ಸರ್ಕಾರಿ ಜಮೀನು; ಸಚಿವ ಸಂಪುಟಕ್ಕೆ ಪ್ರಸ್ತಾವ, ನಿಯಮ ಸಡಿಲಿಕೆ?

ಬೆಂಗಳೂರು;  5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ   ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ನೇ...

ಸ್ಮಾರ್ಟ್‌ಮೀಟರ್‍‌ ಪರಿವರ್ತನೆ, ಗ್ರಾಮೀಣ ಪ್ರದೇಶದಲ್ಲಿ ಶೇ.2ರಷ್ಟು ತೆರಿಗೆ; 11,586.34 ಕೋಟಿ ರು ವೆಚ್ಚದ ಪ್ರಸ್ತಾವ

ಬೆಂಗಳೂರು; ಹರಿಯಾಣ ರಾಜ್ಯದ ಮಾದರಿಯಡಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ  ಡಿಸೆಂಬರ್ 2025 ರೊಳಗೆ ಪ್ರಿಪೇಯ್ಡ್‌   ಸ್ಮಾರ್ಟ್ ಮೀಟರ್‌ಗಳನ್ನಾಗಿ ಪರಿವರ್ತಿಸುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...

ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ಗಳ ‘ಬಿಜೆಪಿ’ ನಿಷ್ಠೆ ಬಯಲು; ಎನ್‌ ದೇವದಾಸ್‌ರಿಂದಲೇ ಸರ್ಕಾರಕ್ಕೆ ವರದಿ

ಬೆಂಗಳೂರು; ರಾಜ್ಯ ಅಡ್ವೋಕೇಟ್ ಜನರಲ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ಗಳು ಮತ್ತು ಅವರ ಕಚೇರಿಯಲ್ಲಿರುವ ಕಾನೂನು ಅಧಿಕಾರಿಗಳು ರಾಜ್ಯ ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ....

ಎಂಎಸ್‌ಪಿಎಲ್‌ಗೆ 191.71 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗ; ಗುತ್ತಿಗೆ ಆಧಾರದ ಮೇಲೆ ಮಂಜೂರಿಗೆ ಸಿದ್ಧತೆ

ಬೆಂಗಳೂರು;  ಕೈಗಾರಿಕೆ ಉದ್ದೇಶಕ್ಕೆ 900 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿಸಿಕೊಂಡು ಹಲವು ವರ್ಷಗಳಾದರೂ ಕೈಗಾರಿಕೆಯನ್ನೇ ಸ್ಥಾಪಿಸಿಲ್ಲ ಎಂಬ ಆರೋಪಕ್ಕೆ ಗುರಿಯಾಗಿರುವ ಪ್ರತಿಷ್ಠಿತ ಎಂಎಸ್‌ಪಿಎಲ್‌ ಲಿಮಿಟೆಡ್‌ಗೆ...

ಆರ್‌ಟಿಪಿಸಿಆರ್‌ ಪರೀಕ್ಷೆ; 125 ಕೋಟಿ ರು ವಂಚನೆಯಲ್ಲಿ 27 ಅಧಿಕಾರಿ, ಸಿಬ್ಬಂದಿಗಳ ಪ್ರತ್ಯೇಕ ಪಾತ್ರವೇನು?

ಬೆಂಗಳೂರು; ಆರ್‌ಟಿಪಿಸಿಆರ್‌ ಪರೀಕ್ಷೆಗಳನ್ನು ನಡೆಸದೆಯೇ 125 ಕೋಟಿ ರೂ.ಗಳ ವಂಚಿಸಲಾಗಿದೆ ಎಂಬ ಆರೋಪಿತ ಪ್ರಕರಣದಲ್ಲಿ ಅಂದಿನ ನಿರ್ದೇಶಕ ಡಾ ಸಿ ರಾಮಚಂದ್ರ ಮತ್ತು ಹೊರಗುತ್ತಿಗೆ ಸಂಸ್ಥೆಯಾಗಿರುವ ಬಿಎಂಎಸ್‌...

3.44 ಲಕ್ಷ ಮೆಟ್ರಿಕ್‌ ಟನ್‌ ಅದಿರು ಸಾಗಣೆ; ಅಕೋರ್‍‌ ಇಂಡಸ್ಟ್ರೀಸ್‌ಗೆ ನೀಡಿದ ಅನುಮತಿಯೇ ಅಸಮಂಜಸ

ಬೆಂಗಳೂರು; ಗಣಿಗಾರಿಕೆ ಮಂಜೂರು ಮಾಡಿದ ಉದ್ದೇಶಕ್ಕಾಗಿ ಎಂಎಸ್‌ಪಿಎಲ್‌ಗೆ ನೀಡಿದ್ದ ಅರಣ್ಯ ತೀರುವಳಿಗೆ ನೀಡಿದ್ದ ಅನುಮೋದನೆಯನ್ನು ಮುಂದಿಟ್ಟುಕೊಂಡು ಮತ್ತೊಂದು ಕಂಪನಿ  ಅಕೋರ್‍‌ ಇಂಡಸ್ಟ್ರೀಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 3.44 ಲಕ್ಷ...

ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಲೋಪ; ಗುತ್ತಿಗೆದಾರರಿಂದಲೇ ಸಾಕ್ಷ್ಯ, ಕ್ರಮವಹಿಸದೇ ಕೈಕಟ್ಟಿ ಕುಳಿತ ಸರ್ಕಾರ

ಬೆಂಗಳೂರು; ನಗರಾಭಿವೃದ್ಧಿ, ಪೌರಾಡಳಿತ, ಲೋಕೋಪಯೋಗಿ ಇಲಾಖೆಯು ಸರ್ಕಾರದ ಆದೇಶಗಳಿಗೆ ವಿರುದ್ಧವಾಗಿ ಟೆಂಡರ್‍‌ ಪ್ರಕ್ರಿಯೆಗಳನ್ನು ನಡೆಸುತ್ತಿವೆ. 2008ರಲ್ಲಿ ಸರ್ಕಾರವು ಜಾರಿಗೆ ತಂದಿರುವ ಮಾರ್ಪಾಡುಗಳನ್ನು ಅಳವಡಿಸಿಕೊಳ್ಳದೇ ಭ್ರಷ್ಟಾಚಾರಕ್ಕೆ ದಾರಿಮಾಡಿಕೊಡುತ್ತಿರುವ ಹಲವು...

ಪಿಎಂಎವೈ; ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಲ್ಲಿ ವಿಳಂಬ, ಬಳಕೆಯಾಗದ ಕೇಂದ್ರದ ಅನುದಾನ

ಬೆಂಗಳೂರು; ಪ್ರಧಾನಮಂತ್ರಿ ಆವಾಸ್‌ (ಗ್ರಾಮೀಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗುವುದರಲ್ಲಿ ವಿಳಂಬವಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಧಿಕೃತವಾಗಿ ಒಪ್ಪಿಕೊಂಡಿದೆ.   ಅಲ್ಲದೇ ಕೇಂದ್ರ ಸರ್ಕಾರವು...

Page 5 of 262 1 4 5 6 262

Connect With Us

Browse by Categories

Browse by Topics