Latest News

ಆಂಗ್ಲ ಮಾಧ್ಯಮ; ಆದೇಶ ಹಿಂಪಡೆಯಲು ಒಪ್ಪದ ಇಲಾಖೆ, ಮಕ್ಕಳ ಹಕ್ಕು 2015ರ ಮಸೂದೆ ತಿದ್ದುಪಡಿ ಕೈಬಿಡಲಿದೆಯೇ?

ಬೆಂಗಳೂರು; ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್‌ ಮಾಧ್ಯಮ ತರಗತಿಗಳನ್ನು ಆರಂಭಿಸಲು ಹೊರಡಿಸಿರುವ ಆದೇಶವನ್ನು ಹಿಂಪಡೆಯದಿರಲು ತೀರ್ಮಾನಿಸಿದೆ. ಸುಪ್ರೀಂ ಕೋರ್ಟ್‌ ನೀಡಿರುವ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ...

ಸೌಜನ್ಯ ಕೊಲೆ; ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರ ಲೋಪ, ಸಿಬಿಐ ‘ಗೌಪ್ಯ’ ಪತ್ರ ಬಯಲು

ಬೆಂಗಳೂರು:  ಉಜಿರೆಯ ಸೌಜನ್ಯ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಡಾ ಆದಂ ಮತ್ತು ಡಾ ರಶ್ಮಿ ಅವರು ಒಳಾಂಗಗಳನ್ನು ಸಂಗ್ರಹಿಸಿ ಸಂರಕ್ಷಿಸಿಡುವಲ್ಲಿ ವಿಫಲರಾಗಿರುವುದೂ ಸೇರಿದಂತೆ ಹಲವು ಲೋಪಗಳ ಕುರಿತು...

ಸಾಮಾಜಿಕ ಬಹಿಷ್ಕಾರ ಸಾಬೀತಾದರೆ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, 1 ಲಕ್ಷ ರು ದಂಡ; ವಿಧೇಯಕ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ  ಯಾರೇ ವ್ಯಕ್ತಿಯು ತನ್ನ ಸಮುದಾಯದ ಯಾರೇ ವ್ಯಕ್ತಿಯ ಮೇಲೆ ಯಾವುದೇ ರೀತಿಯ ಸಾಮಾಜಿಕ ಬಹಿಷ್ಕಾರವನ್ನು ಹೇರುವುದು ಅಥವಾ ಹೇರಲು ಕಾರಣಕರ್ತನಾದರೇ  ಅಥವಾ ಸಾಮಾಜಿಕ ಬಹಿಷ್ಕಾರವನ್ನು ...

ಎಪಿಎಂಸಿ ಮಳಿಗೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ; ಪೂರ್ವ ನಿರ್ಧರಿತ ವ್ಯವಹಾರ, ಲಂಚಗುಳಿತನಕ್ಕಿಲ್ಲ ಕಡಿವಾಣ

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ವ್ಯಾಪ್ತಿಯಲ್ಲಿರುವ ಮಳಿಗೆಗಳು ಮತ್ತು ಅಂಗಡಿಗಳ ಹಂಚಿಕೆಯಲ್ಲಿ ಅಕ್ರಮಗಳು ನಡೆಯುತ್ತಿವೆ. ಮಳಿಗೆ ಮತ್ತು ಅಂಗಡಿಗಳನ್ನು ಹರಾಜು ಪ್ರಕ್ರಿಯೆಯೇ ಪೂರ್ವ ನಿರ್ಧರಿತವಾಗಿರುತ್ತವೆ. ವ್ಯಾಪಾರಿಗಳ...

ಕೋವಿಡ್‌ ಅಕ್ರಮ; ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಕರಿಗೆ ಅಧಿಕಾರವೇ ಇಲ್ಲ

ಬೆಂಗಳೂರು; ಕೋವಿಡ್‌ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ, ಅವ್ಯವಹಾರಗಳ ಕುರಿತು ಕುನ್ಹಾ ಆಯೋಗವು ನೀಡಿದ್ದ ಸಂಪುಟ 3ರ ವರದಿ ಆಧರಿಸಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಕ್ರಮಕ್ಕೆ...

ಸುಲಿಗೆ; ಸರ್ಕಾರಕ್ಕೆ ಬರೆದ ಪತ್ರ, ಹೇಳಿಕೆಗಳಲ್ಲಿ ಸಚಿವ ತಿಮ್ಮಾಪುರ ಹೆಸರಿಲ್ಲ, ರಕ್ಷಣೆಗಿಳಿದಿದೆಯೇ ಲೋಕಾಯುಕ್ತ?

ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಪ್ರಕರಣದ ಆರೋಪಿಗಳೊಂದಿಗೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಸಂಪರ್ಕದಲ್ಲಿದ್ದರು ಮತ್ತು ಆರೋಪಿಗಳನ್ನು ಭೇಟಿ...

ಟೋಲ್‌ಗಳಲ್ಲಿ 13,702 ಕೋಟಿ ಸಂಗ್ರಹವಾಗಿದ್ದರೂ 232 ಕೋಟಿ ರು ಮುದ್ರಾಂಕ ಶುಲ್ಕ ಪಾವತಿಗೆ ಬಾಕಿ; ನಷ್ಟ

ಬೆಂಗಳೂರು; ಕರ್ನಾಟಕದಲ್ಲಿ ಹಾದು ಹೋಗಿರುವ  ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಳೆದ ಐದು ವರ್ಷಗಳಲ್ಲಿ 13,702.61 ಕೋಟಿ ರು ಶುಲ್ಕ ಸಂಗ್ರಹಿಸಿರುವ ಟೋಲ್‌ ಪ್ಲಾಜಾಗಳು, ರಾಜ್ಯಕ್ಕೆ  232 ಕೋಟಿ ರು...

ಕೆಪಿಎಸ್ಸಿ ಕಾರ್ಯವಿಧಾನ; ರಾಷ್ಟ್ರಪತಿಗಳ ಸಹಮತಿ ವಿಳಂಬ, ತಿದ್ದುಪಡಿ ವಿಧೇಯಕ ಹಿಂಪಡೆಯಲು ಪರಿಶೀಲನೆ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿ ವಿಧೇಯಕಕ್ಕೆ  ರಾಷ್ಟ್ರಪತಿಗಳ ಸಹಮತಿ ಪಡೆಯುವ ಪ್ರಕ್ರಿಯೆಯು ದೀರ್ಘಕಾಲಿಕವಾಗುವ ಸಂಭವವಿರುವ ಕಾರಣ ಈ ವಿಧೇಯಕವನ್ನು ಹಿಂಪಡೆಯಲು ಪರಿಶೀಲಿಸಬಹುದು ಎಂದು ಕಾನೂನು...

ವಿಟಿಯು ಕುಲಪತಿ ವಿರುದ್ಧ ವಿಚಾರಣೆ; ಲೋಕಾ ಪೊಲೀಸರಿಗೆ ಅನುಮತಿ ನಿರಾಕರಿಸಿದ ರಾಜ್ಯಪಾಲ

ಬೆಂಗಳೂರು;  ಲಕ್ಷಾಂತರ ರುಪಾಯಿಗಳ ಅಕ್ರಮ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿರುವ  ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್...

ಹಣ ಸುಲಿಗೆ; ಸರ್ಕಾರದ ಕೈ ಸೇರಿದ ವಾಟ್ಸಾಪ್‌ ಸಂದೇಶಗಳ ಪ್ರತಿ, ಲೋಕಾಯುಕ್ತ ರಿಜಿಸ್ಟ್ರಾರ್‍‌ ಪತ್ರ ಬಹಿರಂಗ

ಬೆಂಗಳೂರು;   ಆರೋಪಿ ನಿಂಗಪ್ಪನೊಂದಿಗೆ  ಲೋಕಾಯುಕ್ತ ಎಸ್ಪಿ ಶ್ರೀನಾಥ್‌ ಜೋಷಿ ಅವರು ಅಪರಾಧಿಕ ಒಳ ಸಂಚು ನಡೆಸಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಲೋಕಾಯುಕ್ತ...

Page 6 of 262 1 5 6 7 262

Connect With Us

Browse by Categories

Browse by Topics