Latest News

1.50 ಲಕ್ಷ ಕೋಟಿ ಮೌಲ್ಯದ ಅದಿರು ಅಕ್ರಮ ಸಾಗಾಣಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಹೆಚ್‌ ಕೆ ಪಾಟೀಲ್‌ರಿಂದ ಸಿಎಂಗೆ ಪತ್ರ

ಬೆಂಗಳೂರು: 2006ರಿಂದ 2010ರವರೆಗೆ ರಾಜ್ಯದ ರೈಲ್ವೇ ಸೈಡಿಂಗ್‌ಗಳಿಂದ ಅಂದಾಜು 1.45 ಲಕ್ಷ ಕೋಟಿ ರು ಮೌಲ್ಯದ 35 ಕೋಟಿ ಟನ್‌ ಅದಿರನ್ನು  ಅಕ್ರಮವಾಗಿ ಸಾಗಾಣಿಕೆಯಾಗಿದ್ದ ಪ್ರಕರಣದ ಕುರಿತು ಕಾನೂನು...

ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣದ ಆರೋಪಿಗಳ ಬೆನ್ನೆತ್ತಿದ್ದ ಆರೋಪಿ ನಿಂಗಪ್ಪ?

ಬೆಂಗಳೂರು;   ಲೋಕಾಯುಕ್ತ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಎಂಬ  ಆರೋಪಕ್ಕೆ ಗುರಿಯಾಗಿ ಬಂಧನದಲ್ಲಿರುವ ಆರೋಪಿ ನಿಂಗಪ್ಪನಿಗೆ, ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಗಳೇ ಹಣ ವಸೂಲಿಯ ಮೂಲವಾಗಿತ್ತು!  ...

ತಿಂಗಳಿಗೆ 3 ಲಕ್ಷಕ್ಕೆ ಬೇಡಿಕೆ, ಹಣದ ಮೌಲ್ಯಕ್ಕೆ ‘ಕೆ ಜಿ’ ಕೋಡ್‌ವರ್ಡ್‌; ಅಧಿಕಾರಿಗಳ ಹೆಸರು ಬಾಯ್ಬಿಟ್ಟ ನಿಂಗಪ್ಪ

ಬೆಂಗಳೂರು;  ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಲು ಲೋಕಾಯುಕ್ತ ಎಸ್‌ ಪಿ ಶ್ರೀನಾಥ್‌ ಜೋಷಿ ಅವರೇ ನೇರವಾಗಿ ಆರೋಪಿ ನಿಂಗಪ್ಪನಿಗೆ ಪರಿಚಿತ ಅಧಿಕಾರಿಗಳ ಮೊಬೈಲ್‌ ನಂಬರ್‍‌ಗಳನ್ನೂ ಕಳಿಸಿದ್ದರು!  ...

ನಿಂಗಪ್ಪನಿಗೆ ಅಬಕಾರಿ, ಬಿಬಿಎಂಪಿ ಅಧಿಕಾರಿಗಳೇ ಗುರಿ; ಎಫ್‌ಐಆರ್‍‌ನಲ್ಲಿಲ್ಲ ಎಸ್ಪಿ ಜೋಷಿ ಹೆಸರು

ಬೆಂಗಳೂರು; ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆ ದಂಧೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿರುವ ಆರೋಪಿ ವಜಾಗೊಂಡಿರುವ ಮುಖ್ಯ ಪೇದೆ ನಿಂಗಪ್ಪ ಸಾವಂತ್‌, ಅಬಕಾರಿ ಇಲಾಖೆಯ ಅಧಿಕಾರಿಗಳನ್ನೇ ಹೆಚ್ಚು...

ಲೋಕಾ ಎಸ್ಪಿ ಜೋಷಿ, ನಿಂಗಪ್ಪನೊಂದಿಗೆ ಅಬಕಾರಿ ಸಚಿವ ತಿಮ್ಮಾಪುರ ನಂಟು; ಐಷಾರಾಮಿ ಹೋಟೆಲ್‌ನಲ್ಲಿ ಭೇಟಿ?

ಬೆಂಗಳೂರು;  ಲೋಕಾಯುಕ್ತ ಹೆಸರು ಹೇಳಿ ಹಣ ವಸೂಲಿ ಮಾಡುತ್ತಿದ್ದ ಎಂಬ ಆರೋಪದ ಮೇರೆಗೆ ಬಂಧಿತನಾಗಿರುವ ಆರೋಪಿ ನಿಂಗಪ್ಪನ ಪ್ರಕರಣವು ಅಧಿಕಾರಿಗಳ ವರ್ಗದಲ್ಲಿ ಭಾರೀ ಸಂಚಲನ ಮೂಡಿಸಿರುವ ಹೊತ್ತಿನಲ್ಲೇ...

ಅಬಕಾರಿ ಹಗರಣ; ನ್ಯಾಯಾಲಯ ಆದೇಶ ನೀಡಿ 42 ದಿನಗಳಾದರೂ ಶುರುವಾಗದ ಲೋಕಾ ಪೊಲೀಸ್‌ ತನಿಖೆ

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ  260 ಕೋಟಿ ರು ಮೌಲ್ಯದ ಕಾಕಂಬಿ ರಫ್ತು ಹಗರಣವನ್ನು ತನಿಖೆ ನಡೆಸಬೇಕು ಎಂದು ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ...

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ...

ವೀರಪ್ಪನ್‌ ಹತ್ಯೆ ಕಾರ್ಯಾಚರಣೆಯಲ್ಲಿ ತೊಡಗಿದ್ದವರು ಬಹುಮಾನಕ್ಕೆ ಅರ್ಹರೇ?; ವರದಿ ಕೇಳಿದ ಸರ್ಕಾರ

ಬೆಂಗಳೂರು; ನರಹಂತಕ ವೀರಪ್ಪನ್‌ ವಿಶೇಷ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿ, ಸಿಬ್ಬಂದಿಗಳು ಬಹುಮಾನಕ್ಕೆ ಅರ್ಹರಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಖಚಿತಪಡಿಸಿಕೊಂಡು ಪರಿಶೀಲನಾ ವರದಿಯನ್ನು ಸಲ್ಲಿಸಬೇಕು ಎಂದು ಅರಣ್ಯ,ಜೀವಿಪರಿಸ್ಥಿತಿ ಮತ್ತು...

ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ನಾಲ್ವರು ಪೊಲೀಸ್‌ ಅಧಿಕಾರಿಗಳ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತಿನಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು...

ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ  ಲೋಕಾಯುಕ್ತ ಎಸ್ಪಿ (1) ಶ್ರೀನಾಥ್‌ ಜೋಷಿ ಅವರ ಮನೆಯನ್ನು ಲೋಕಾಯುಕ್ತ ತನಿಖಾಧಿಕಾರಿಗಳು...

Page 8 of 262 1 7 8 9 262

Connect With Us

Browse by Categories

Browse by Topics