Tag: ಅಕ್ಕಿ

ಎಂಎಸ್‌ಪಿ ನೀಡಿದರೂ ರೈತರ ಆದಾಯ ಮಾತ್ರ ದುಪ್ಟಟ್ಟು ಆಗಲೇ ಇಲ್ಲ; ಸಂಶೋಧನಾ ವರದಿ

ಬೆಂಗಳೂರು: ಮಾರುಕಟ್ಟೆಗಳ ಏರಿಳಿತಕ್ಕೆ ಸಂಬಂಧಿಸಿದಂತೆ ಎಂಎಸ್‌ಪಿಯನ್ನು ಜಾರಿಗೆ ತಂದರೂ  ಉತ್ತಮವಾಗಿ  ಕೃಷಿ ಆದಾಯವನ್ನು ತಂದುಕೊಡುವುದಿಲ್ಲ ಎಂಬ ಸಂಗತಿಯನ್ನು ಹಲವು ಸಂಶೋಧನೆಗಳು ಹೊರಗೆಡವಿವೆ.   ಹರಿಯಾಣ ಮತ್ತು ಪಂಜಾಬ್‌ ...

ದೇಶದಲ್ಲಿ ಅಪೌಷ್ಠಿಕ ಪ್ರಮಾಣದ ಅಂಕಿ ಅಂಶಗಳೇ ಇಲ್ಲ; ಕೃಷಿ ನೀತಿಯಲ್ಲಿ ಪೋಷಕಾಂಶಗಳು ಆದ್ಯತೆಯಲ್ಲವೇ?

ಬೆಂಗಳೂರು: ಜಾಗತಿಕ 2023 ರ ವರದಿ ಅನುಸಾರ ಕೇಂದ್ರ ಸರ್ಕಾರ 2004-06 ಮತ್ತು 2020-22ರ ನಡುವೆ ಅಪೌಷ್ಠಿಕ ಪ್ರಮಾಣವನ್ನು ಶೇ. 21.4ರಿಂದ ಶೇ.16.6ಕ್ಕೆ ಇಳಿಸಿದೆ. ಹಾಗಿದ್ದರೂ ಸರ್ಕಾರದಲ್ಲಿ ...

ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ; ತಾಲೂಕು ಅಧಿಕಾರಿ ಅಮಾನತು, ಜಿಲ್ಲಾ ಕಲ್ಯಾಣಾಧಿಕಾರಿ ರಕ್ಷಣೆ?

ಬೆಂಗಳೂರು; ಸಿದ್ದಗಂಗಾ ಮಠದ ಅನಾಥಾಲಯದಿಂದ ಅಕ್ಕಿ ಸಾಲ ಪಡೆದು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಅಕ್ಕಿ ಪೂರೈಕೆ ಮಾಡಿದ್ದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು  ...

ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು

ಬೆಂಗಳೂರು; ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿರುವ ಬಹುತೇಕ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು ತುಮಕೂರಿನ ಸಿದ್ದಗಂಗಾ ಮಠದಿಂದ ...

ವರ್ಷ ಉರುಳಿದರೂ 122 ಕಾರ್ಯಕ್ರಮಗಳಿಗೆ ಸಿಗದ ಚಾಲನೆ, ಕೇಂದ್ರದಿಂದ ಬಾರದ 8,199 ಕೋಟಿ

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 1 ಕೆ ಜಿ ಅಕ್ಕಿ ; 1,960 ಕೋಟಿ ರು. ಹೊಂದಿಸಲು ತಿಣುಕಾಟ

ಬೆಂಗಳೂರು; ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸಲಾಗುತ್ತಿರುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ.ವಿತರಿಸುವ ಸಂಬಂಧ ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿದಲ್ಲಿ ...