ಶಿಕ್ಷಕರ ಅಕ್ರಮ ನೇಮಕ; ಬಿಜೆಪಿ ಅವಧಿಯಲ್ಲಿ ಅಮಾನತು, ಕಾಂಗ್ರೆಸ್ ಸರ್ಕಾರದಲ್ಲಿ ತೆರವು
ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳಿಗೆ ಅಕ್ರಮವಾಗಿ ನೇಮಕವಾಗಿದ್ದಾರೆ ಎಂಬ ಗುರುತರವಾದ ಆರೋಪದಡಿಯಲ್ಲಿ ವಿಚಾರಣೆಗೆ ಗುರಿಯಾಗಿ ಅಮಾನತುಗೊಂಡಿದ್ದ ಶಿಕ್ಷಕರನ್ನು ಇದೀಗ ಮೇಲಾಧಿಕಾರಿಗಳ ಆದೇಶವಿಲ್ಲದೇ ಅಮಾನತು ತೆರವುಗೊಳಿಸುತ್ತಿರುವ ಪ್ರಕರಣಗಳು ಇದೀಗ ಬಹಿರಂಗವಾಗಿವೆ. ...

