Tag: ಅಕ್ರಮ

ಜೆಎಸ್‌ಎಸ್‌ ಹೌಸಿಂಗ್‌ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ ಅಸ್ತು, ನಿಯಮಮೀರಿ ಮಂಜೂರು

ಬೆಂಗಳೂರು; ಪ್ರಾಧಿಕಾರದಿಂದ ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ, ವರ್ತುಲ ರಸ್ತೆ ರಚಿಸಿ ಅಭಿವೃದ್ಧಿಪಡಿಸಿದ ಪ್ರಕರಣಗಳಲ್ಲಿ ಬದಲಿ ಜಮೀನು ನೀಡಲು ಅವಕಾಶವಿರದೇ ಇದ್ದರೂ ಜೆಎಸ್‌ಎಸ್‌ ಮಹಾವಿದ್ಯಾಪೀಠ ನೌಕರರ ಗೃಹ ನಿರ್ಮಾಣ ...

848 ನಿವೇಶನ ಬಿಡುಗಡೆ; ಮೂಡಾದಿಂದ ಸಾಂವಿಧಾನಿಕ ಸಂಸ್ಥೆಗಳ ಅಧಿಕಾರ ವ್ಯಾಪ್ತಿ ಅತಿಕ್ರಮಣ

ಬೆಂಗಳೂರು; ಅನುಮೋದಿತ ಖಾಸಗಿ ಬಡಾವಣೆಯಲ್ಲಾಗಲೀ ಅಥವಾ ಪ್ರಾಧಿಕಾರವೇ ಅಭಿವೃದ್ಧಿಪಡಿಸಿರುವ ನಿವೇಶನಗಳ ಬಿಡುಗಡೆಗಾಗಿ ಖಾತೆ ತೆರೆಯಲು ಯಾವುದೇ ಅವಕಾಶಗಳಿಲ್ಲದಿದ್ದರೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 848 ನಿವೇಶನಗಳಿಗೆ ಖಾತೆ ತೆರೆದಿತ್ತು ...

ನಿಯಮ ಮೀರಿ 250 ಕೋಟಿ ನಿಶ್ಚಿತ ಠೇವಣಿ; ಮೂಡಾ ಅಕ್ರಮ ಪತ್ತೆ ಹಚ್ಚಿದ ತಾಂತ್ರಿಕ ಸಮಿತಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಹೆಚ್ಚುವರಿ ನಿಧಿಯನ್ನು ಲೆಕ್ಕಾಚಾರ ಮಾಡದೇ ಮತ್ತು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ  250 ಕೋಟಿ ರು.ಗಳನ್ನು ಮೂಡಾ  ಅಧಿಕಾರಿಗಳು ಎಸ್‌ಬಿಐನಲ್ಲಿ ನಿಶ್ಚಿತ ...

ನಿವೇಶನ ಬಿಡುಗಡೆಗೂ 3.00 ಲಕ್ಷ ರು. ಲಂಚಕ್ಕೆ ಬೇಡಿಕೆ; ಅಧಿಕಾರಿಗಳ ವಿರುದ್ಧ ದೂರು, ಸಚಿವರ ಮೌನ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ವಿವಿಧ ಬಡಾವಣೆಗಳಲ್ಲಿ ಬಿಡುಗಡೆ ಮಾಡಿರುವ ನಿವೇಶನ ಪಡೆದುಕೊಳ್ಳುವುದು ಮತ್ತು ರದ್ದು ಮಾಡಲು ಪ್ರಾಧಿಕಾರದ ಅಧಿಕಾರಿಗಳೇ ನೇರವಾಗಿ ಲಕ್ಷಾಂತರ ರುಪಾಯಿ  ಲಂಚಕ್ಕೆ ಬೇಡಿಕೆ ...

ಸಾವಿರ ಕೋಟಿ ಅಕ್ರಮ; ವಿಚಾರಣೆ ವರದಿ ಕೈಯಲ್ಲಿದ್ದರೂ ಕ್ರಮವಿಲ್ಲ, ಕಸದಬುಟ್ಟಿಗೆ ಎಸೆದಿದ್ದ ಸರ್ಕಾರ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನುಬಾಹಿರವಾಗಿ ಆಸ್ತಿಗಳ ಹಂಚಿಕೆ, ಇದರಿಂದ ಸಂಭವಿಸಿರುವ ಆರ್ಥಿಕ ನಷ್ಟದ ಕುರಿತು ಉನ್ನತ ಮಟ್ಟದ ತನಿಖಾ ತಂಡದ ರಚನೆ, ಪ್ರತಿ ಆರೋಪಗಳ ಕುರಿತು ...

ವಕ್ಫ್‌ ಮಂಡಳಿಯ ಲಕ್ಷಾಂತರ ರುಪಾಯಿ ಅಕ್ರಮ ವರ್ಗಾವಣೆ; ಅಧಿಕಾರಿ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು; ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಗೆ ಸೇರಿದ್ದ  ಲಕ್ಷಾಂತರ ರುಪಾಯಿಗಳನ್ನು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೇ   ಅಕ್ರಮವಾಗಿ  ಖಾಸಗಿ ಬ್ಯಾಂಕ್‌ಗೆ ವರ್ಗಾವಣೆ ಮಾಡಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ. ...

ಕ್ಯೂ ಆರ್‍‌ ಕೋಡ್‌ ಬಳಸಿ ಲಕ್ಷಾಂತರ ರು ದುರುಪಯೋಗ; ಪ್ರವಾಸೋದ್ಯಮ ನಿಗಮದಲ್ಲಿ ಹೈಟೆಕ್‌ ವಂಚನೆ

ಬೆಂಗಳೂರು; ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧೀನದಲ್ಲಿರುವ ಮಯೂರ ಬಾಲ ಭವನದ ಖಾಯಂ, ಗುತ್ತಿಗೆ ಮತ್ತು ಹೊರಗುತ್ತಿಗೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಿಗಮದ ಕ್ಯೂ ಆರ್‍‌ ಕೋಡ್‌ ...

ಬ್ಯಾಂಕ್‌ನಲ್ಲಿ ನಕಲಿ ಖಾತೆ, ಆಧಾರ್‍‌ ಸೃಷ್ಟಿ; ರೈತರ ಪರಿಹಾರ ಹಣ ವಿತರಣೆಯಲ್ಲಿಯೂ 6 ಕೋಟಿ ಅಕ್ರಮ!

ಬೆಂಗಳೂರು; ಬಡ ರೈತರಿಗೆ ಪರಿಹಾರ ಹಣ ವಿತರಣೆಯಲ್ಲಿಯೂ ಅಕ್ರಮದ ವಾಸನೆ ಬಡಿದಿದೆ.  ಪರಿಹಾರ ಹಣ ವಿತರಣೆಗೆ ಸಂಬಂಧಿಸಿದಂತೆ   ನಕಲಿ ಬ್ಯಾಂಕ್‌ ಖಾತೆ ಮತ್ತು ಆಧಾರ್‍‌ ಕಾರ್ಡ್‌ ಬಳಸಿ ...

‘ನೀಟ್‌’ ತರಬೇತಿ ಸಂಸ್ಥೆ ಆಯ್ಕೆಯ ಟೆಂಡರ್‍‌ನಲ್ಲಿ ಅಕ್ರಮ; ‘ದಿ ಫೈಲ್‌’ ವರದಿ ಬೆನ್ನಲ್ಲೇ ದನಿ ಎತ್ತಿದ ಯತ್ನಾಳ್‌

ಬೆಂಗಳೂರು; ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ನೀಟ್‌, ಜೆಇಇ ಮತ್ತು ಸಿಇಟಿ ಪರೀಕ್ಷೆ ಸಂಬಂಧ ಆನ್‌ಲೈನ್‌ ಮತ್ತು ಆಫ್‌ಲೈನ್‌ ತರಬೇತಿ ನೀಡಲು ಸಂಸ್ಥೆಗಳ ಆಯ್ಕೆ ಮಾಡಲು ...

ನೀಟ್‌, ಜೆಇಇ, ಸಿಇಟಿ ತರಬೇತಿ ನೀಡುವ ಸಂಸ್ಥೆ ಆಯ್ಕೆಯಲ್ಲಿ ಅಕ್ರಮ ವಾಸನೆ; ನಿರ್ದಿಷ್ಟ ಸಂಸ್ಥೆಯ ಪಾಲಾದ 12 ಕೋಟಿ?

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್‌)ದ ವ್ಯಾಪ್ತಿಯಲ್ಲಿರುವ ವಸತಿ ಶಾಲೆ, ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ನೀಟ್‌, ಜೆಇಇ ಮತ್ತು ಸಿಇಟಿ ...

Page 7 of 15 1 6 7 8 15