ಜ್ಯೋತಿಷ್ಯ ಶಾಸ್ತ್ರ ಸಲಹೆ ನೀಡಲು ಸರ್ಕಾರಿ ಅಧಿಕಾರಿಗೆ ಅನುಮತಿ ನೀಡಿದ ಸರ್ಕಾರ
ಬೆಂಗಳೂರು; ಸರ್ಕಾರಿ ಕಛೇರಿ ಕೆಲಸಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುವಿನ ವೇಳೆಯಲ್ಲಿ ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕರೊಬ್ಬರಿಗೆ ಸರ್ಕಾರವು ಅನುಮತಿ ನೀಡಿರುವುದು ಇದೀಗ ...
ಬೆಂಗಳೂರು; ಸರ್ಕಾರಿ ಕಛೇರಿ ಕೆಲಸಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುವಿನ ವೇಳೆಯಲ್ಲಿ ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕರೊಬ್ಬರಿಗೆ ಸರ್ಕಾರವು ಅನುಮತಿ ನೀಡಿರುವುದು ಇದೀಗ ...
ಬೆಂಗಳೂರು; ಕಾರ್ಯಕ್ಷಮತೆ ಲೆಕ್ಕಪರಿಶೋಧನೆಗೆ ಒಳಪಟ್ಟ ರಾಜ್ಯದ 559 ಗ್ರಾಮ ಪಂಚಾಯ್ತಿಗಳ ಪೈಕಿ 342 ಪಂಚಾಯ್ತಿಗಳಲ್ಲಿ ವಾರ್ಡ್ ಸಭೆ ಮತ್ತು ಗ್ರಾಮ ಸಭೆ, ಜಮಾಬಂದಿಗಳನ್ನೇ ನಡೆಸಿಲ್ಲ ಎಂಬುದು ಇದೀಗ ...
ಬೆಂಗಳೂರು; ಕಡತ ವಿಲೇವಾರಿ ವಿಳಂಬದ ಹಿಂದೆ ಭ್ರಷ್ಟಾಚಾರವಿದೆ. ಉದ್ದೇಶಪೂರ್ವಕವಾಗಿ ಕಡತಗಳನ್ನು ಸಚಿವಾಲಯಗಳಲ್ಲಿ ಉಳಿಸಿಕೊಳ್ಳಲಾಗಿದೆ. ಅಭಿವೃದ್ಧಿ ಮಾಯವಾಗಿದೆ, ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ಗುರುತರವಾದ ಆರೋಪಗಳು ...
ಬೆಂಗಳೂರು; ವಿಧಾನಸೌಧ ಮತ್ತು ವಿಕಾಸಸೌಧ ಆವರಣದಲ್ಲಿರುವ ಅರಳಿಮರದ ಬಳಿ ಧಾರ್ಮಿಕ ಕಾರ್ಯ ಚಟುವಟಿಕೆ ನಡೆಸಲು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ...
ಬೆಂಗಳೂರು; ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೇರಿದಂತೆ ಹಲವು ಸಮಿತಿಗಳು ವರದಿಗಳಲ್ಲಿ ಮಾಡಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕಿದ್ದ ಅಧಿಕಾರಶಾಹಿ ನಿರಾಸಕ್ತಿ ವಹಿಸುತ್ತಿದೆ. ಅಲ್ಲದೆ ಸಮಿತಿಗಳು ಕೇಳುವ ಮಾಹಿತಿ ಮತ್ತು ...
ಬೆಂಗಳೂರು; ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನೂರು ದಿನದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಒಟ್ಟು 98 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಲೋಕಾಯುಕ್ತ ಮತ್ತು ...
© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd