Tag: ಅಧ್ಯಾದೇಶ

ಬೊಕ್ಕಸಕ್ಕೆ 2,362 ಕೋಟಿ ಹೊರೆ; ಸುಗ್ರೀವಾಜ್ಞೆ ಬೆನ್ನಲ್ಲೇ ತಿದ್ದುಪಡಿ ವಿಧೇಯಕ ಮಂಡನೆಗೆ ಸಿದ್ಧತೆ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಈಗಾಗಲೇ ಸಂಗ್ರಹಿಸಿರುವ 2,362 ಕೋಟಿ ರು.ಗಳ ಮರು ಪಾವತಿ ಮಾಡುವುದರಿಂದ ಎದುರಾಗುವ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ನಗರಪಾಲಿಕೆಗಳ ...