ಪದ್ಮ ಪ್ರಶಸ್ತಿಗೆ ಮಧುಪಂಡಿತ್‌ದಾಸ್, ತರಳಬಾಳುಶ್ರೀ, ಕಣವಿ, ಸಿದ್ದಲಿಂಗಯ್ಯ ಸೇರಿ ಹಲವರ ಹೆಸರು ಶಿಫಾರಸ್ಸು
ಬೆಂಗಳೂರು; 2022ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಇಸ್ಕಾನ್‌ನ ಮಧು ಪಂಡಿತ್ ದಾಸ್, ಡಾ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ದಿವಂಗತ ಡಾ ಸಿದ್ದಲಿಂಗಯ್ಯ, ನಾಡೋಜ ಚನ್ನವೀರ ಕಣವಿ, ಶಿವಮೊಗ್ಗ ...

