Tag: ಅಭಿಯಾನ

ಅರಣ್ಯ ಇಲಾಖೆಯ ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 29.73 ಲಕ್ಷ; ಟೆಂಡರ್‍‌ಗೆ ನಕಾರ, 4 (ಜಿ) ವಿನಾಯಿತಿ

ಬೆಂಗಳೂರು; ಅರಣ್ಯ ಇಲಾಖೆಯ ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ವಹಣೆ ಮತ್ತು ಪ್ರಚಾರದ ವ್ಯಾಪ್ತಿಯನ್ನು ಹೆಚ್ಚಿಸುವ ಸಂಬಂಧ ಅರಣ್ಯ ಇಲಾಖೆಯು ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಬದಲಿಗೆ ನಿರ್ದಿಷ್ಟವಾಗಿ ಸಂವಿದಾ ...

ಕೋವ್ಯಾಕ್ಸಿನ್‌ ಅಡ್ಡ ಪರಿಣಾಮ; ಬನಾರಸ್‌ ವಿವಿ ಅಧ್ಯಯನ ವರದಿ ಬೆನ್ನಲ್ಲೇ ಮುನ್ನೆಲೆಗೆ ಬಂದ ರಾಜ್ಯದ ಪ್ರಕರಣ

ಬೆಂಗಳೂರು; ಕೋವಿಶೀಲ್ಡ್ ಅಡ್ಡಪರಿಣಾಮಗಳ ಕುರಿತು ಸ್ವತಃ ಅಸ್ಟ್ರಾಜೆನಿಕಾ ಕಂಪನಿಯು ಒಪ್ಪಿಕೊಂಡಿದ್ದರ ಬೆನ್ನಲ್ಲೇ ಇದೀಗ  ಕೋವಾಕ್ಸಿನ್‌ ಲಸಿಕೆಯಿಂದಲೂ ಅಡ್ಡ ಪರಿಣಾಮಗಳಾಗಿವೆ ಎಂಬ ಅಂಶವನ್ನು ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಅಧ್ಯಯನ ...

ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ; ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಸ್ತಾವನೆ ತಿರಸ್ಕೃತ

ಬೆಂಗಳೂರು; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡುವ ಸಂಬಂಧ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಈಗಿನ ...

ಗೃಹ ಲಕ್ಷ್ಮಿ; ಸಿಎಂ, ಡಿಸಿಎಂ, ಸಚಿವರ ಫೋಟೋ ಶೂಟ್‌ ಸೇರಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕ್ಕೆ 50 ಲಕ್ಷ ರು ವೆಚ್ಚ

ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೂ, ಸಾಕ್ಸ್‌ಗಳನ್ನು ಖರೀದಿಸಲು ಶಿಕ್ಷಕರನ್ನು ದಾನಿ ಬಳಿ ನಿಲ್ಲಿಸಿ, ಶಾಲಾ ಕಾಲೇಜುಗಳ ಉನ್ನತೀಕರಣ ಪ್ರಸ್ತಾವನೆಗಳನ್ನು ಮುಂದಿನ ಎರಡು ವರ್ಷ ತನಕ ವಿಸ್ತರಿಸಿರುವ ...

ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ

ಬೆಂಗಳೂರು; ಶೈಕ್ಷಣಿಕ ಸೇವೆಗಳ ಒದಗಿಸುವ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದಕ್ಕೆ 1,260 ಕೋಟಿ ರು ಮೊತ್ತದಲ್ಲಿ '108' ಆರೋಗ್ಯ ಕವಚದ ತುರ್ತು ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್‌  ...

ಕಂಪ್ಯೂಟರ್‌, ಟ್ಯಾಬ್‌ ಖರೀದಿಯಲ್ಲಿ ಅವ್ಯವಹಾರ; ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು; ಕಿರಿಯ ಹಾಗೂ ಹಿರಿಯ ಆರೋಗ್ಯ ಸಹಾಯಕರಿಗೆ ಮಾಹಿತಿ ಸಂಗ್ರಹ, ಸಂರಕ್ಷಣೆ ಮತ್ತು ಸಂವಹನಕ್ಕಾಗಿ 7,737 ಕಂಪ್ಯೂಟರ್‌ ಟ್ಯಾಬ್‌ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮತ್ತು ಭಾರತ ...

ಆತ್ಮನಿರ್ಭರ; ಸೂಕ್ಷ್ಮ, ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳ ಕಳಪೆ ಪ್ರದರ್ಶನ

ಬೆಂಗಳೂರು; ಆತ್ಮನಿರ್ಭರ್‌ ಭಾರತ್‌ ಯೋಜನೆಯಡಿಯಲ್ಲಿ ರಾಜ್ಯದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಜಿಇಸಿಎಲ್‌ಜಿಎಸ್‌ (ಗ್ಯಾರಂಟೇಡ್‌ ಎಮರ್ಜೆನ್ಸಿ ಕ್ರೆಡಿಟ್‌ ಲೈನ್‌ ಲೋನ್‌ ) ಅಡಿಯಲ್ಲಿ ಸಾಲ ಮಂಜೂರಾತಿಯಲ್ಲಿ ...