4,167 ನಕಲಿ ಕಂಪನಿಗಳಿಂದ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆ; ಕೋಟ್ಯಂತರ ರು.ವಹಿವಾಟು
ಬೆಂಗಳೂರು; ಕಂಪನಿಗಳ ನೋಂದಣಿ ಇಲಾಖೆ (ಆರ್‌ಒಸಿ) ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ರಮ ವ್ಯವಹಾರ, ಅಕ್ರಮ ಆಸ್ತಿಗಳನ್ನು ಅಡಗಿಸಿಡುವುದಕ್ಕೆ ಪೂರಕವಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಗುರುತಿಸಲಾಗಿರುವ ಒಟ್ಟು ನಕಲಿ (ಶೆಲ್) ...

