Tag: ಆರ್‌ಡಿಪಿಆರ್‌

ಆದೇಶ ಉಲ್ಲಂಘನೆ!; ಕೌನ್ಸಿಲಿಂಗ್ ಇಲ್ಲದೆಯೇ ಪಿಡಿಒಗಳ ವರ್ಗಾವಣೆ, ಲಕ್ಷಾಂತರ ರು ಲಂಚ ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ಮತ್ತಿತರೆ ಅಧಿಕಾರಿ, ನೌಕರರ ವರ್ಗಾವಣೆಯನ್ನು ಆರಂಭಿಸಿರುವ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಕೌನ್ಸಲಿಂಗ್‌ ಪ್ರಕ್ರಿಯೆಯನ್ನು ಬದಿಗಿರಿಸಿರುವುದು ಇದೀಗ ಬಹಿರಂಗವಾಗಿದೆ. ...

ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಆದೇಶದಲ್ಲಿ ಒಂದೇ ಪಂಚಾಯ್ತಿಗೆ ಇಬ್ಬರು ಪಿಡಿಒಗಳನ್ನು ವರ್ಗಾಯಿಸಿರುವುದು ಇದೀಗ ...

ದ್ವೇಷ ಬಿತ್ತನೆ, ಭ್ರಷ್ಟಾಚಾರದಲ್ಲಿ ಮುಳುಗಿದ ಆಡಳಿತ; 2.17 ಲಕ್ಷ ಕಡತಗಳ ಬಾಕಿ ಉಳಿಸಿದ ಅಧಿಕಾರಶಾಹಿ

ಬೆಂಗಳೂರು; ಕಡತ ವಿಲೇವಾರಿ ವಿಳಂಬದ ಹಿಂದೆ ಭ್ರಷ್ಟಾಚಾರವಿದೆ. ಉದ್ದೇಶಪೂರ್ವಕವಾಗಿ ಕಡತಗಳನ್ನು ಸಚಿವಾಲಯಗಳಲ್ಲಿ ಉಳಿಸಿಕೊಳ್ಳಲಾಗಿದೆ. ಅಭಿವೃದ್ಧಿ ಮಾಯವಾಗಿದೆ, ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ಗುರುತರವಾದ ಆರೋಪಗಳು ...

ಹಣಕಾಸು ಅಶಿಸ್ತು; ಗ್ರಾಮ ಪಂಚಾಯ್ತಿಗಳಲ್ಲಿ 1,195 ಕೋಟಿ ತೆರಿಗೆ ಬಾಕಿ

ಬೆಂಗಳೂರು; ವಿವಿಧ ತೆರಿಗೆಗಳ ಬೇಡಿಕೆ, ವಸೂಲಾತಿ ಮತ್ತು ಬಾಕಿ ವಹಿಗಳನ್ನು ಗ್ರಾಮ ಪಂಚಾಯ್ತಿಗಳು ಸಮರ್ಥವಾಗಿ ನಿರ್ವಹಿಸದ ಕಾರಣ ಈ ವಿಭಾಗದಲ್ಲಿ ಬೇಡಿಕೆ ಇದ್ದ ಒಟ್ಟು 1,855 ಕೋಟಿ ...

ಶಾಸಕರ ವಿಶ್ವಾಸ ಪಡೆಯದೇ ಎಡವಿ ಬಿದ್ದ ಈಶ್ವರಪ್ಪ?; ಗ್ರಾಮೀಣಕ್ಕಿಲ್ಲ ‘ಸುಮಾರ್ಗ’

ಬೆಂಗಳೂರು; ಅನುದಾನ ಹಂಚಿಕೆ ಮತ್ತು ಬಿಡುಗಡೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪ ಮಾಡಿದ್ದ ಸಚಿವ ಕೆ ಎಸ್‌ ಈಶ್ವರಪ್ಪ ಅವರು ತುಸು ತಣ್ಣಗಾಗಿದ್ದಾರೆ. ...