ಕೋವಿಡ್ ವೆಚ್ಚ; ಡಿಸಿಎಂ ಕಾರ್ಯದರ್ಶಿ ಸೇರಿ ಹಲವರಿಗೆ ನೋಟೀಸ್, ಹೇಳಿಕೆ ನೀಡಲು ನಿರ್ದೇಶನ
ಬೆಂಗಳೂರು; ಕೋವಿಡ್-19ರ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೇ ಅನರ್ಹಗೊಂಡಿದ್ದ ಪ್ರಯೋಗಾಲಯಗಳು ಮತ್ತು ಆಸ್ಪತ್ರೆಗಳ ಸೇವೆ ಪಡೆದಿರುವುದು ಸೇರಿದಂತೆ ಇನ್ನಿತರೆ ಲೋಪ ದೋಷಗಳು ಮತ್ತು ಅಕ್ರಮಗಳ ...





