ಸಿಜಿಡಿ ನೀತಿ; ಬೊಕ್ಕಸಕ್ಕೆ ಅಪಾರ ನಷ್ಟವಾಗಲಿದ್ದರೂ ನಷ್ಟದ ಪ್ರಶ್ನೆಯೇ ಇಲ್ಲವೆಂದು ಪ್ರತಿಪಾದನೆ, ಹಾರಿಕೆ ಉತ್ತರವಲ್ಲವೇ?
ಬೆಂಗಳೂರು; ರಾಜ್ಯ ಅನಿಲ ಸರಬರಾಜು ನೀತಿಯು ನಗರಪಾಲಿಕೆ, ಪುರಸಭೆ ಸೇರಿದಂತೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಾವಿರಾರು ಕೋಟಿ ರುಪಾಯಿ ಮೊತ್ತದಷ್ಟು ಆದಾಯ ಖೋತಾಕ್ಕೆ ಕಾರಣವಾಗಲಿದ್ದರೂ ...

