Tag: ಉಪ ಕಾರ್ಯದರ್ಶಿ

ಸಿಎಂ ಜಂಟಿ ಕಾರ್ಯದರ್ಶಿ ಶಿವಸ್ವಾಮಿ ವಿರುದ್ಧ ಶಿಸ್ತುಕ್ರಮ ಪ್ರಕರಣ; ಬಿಡಿಎ ಬರೆದಿದ್ದ ಪತ್ರವೇ ಸರ್ಕಾರದಲ್ಲಿಲ್ಲ

ಬೆಂಗಳೂರು; ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದ ನಿವೇಶನವನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಹಂಚಿಕೆ  ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈಗಿನ ಜಂಟಿ ಕಾರ್ಯದರ್ಶಿ  ಬಿ. ಶಿವಸ್ವಾಮಿ ...

ವರ್ಗಾವಣೆ, ಒಳಬೇಗುದಿಯಲ್ಲಿ ಮುಳುಗಿದ ಸರ್ಕಾರ; ಇಲಾಖೆಗಳಲ್ಲಿ 1.49 ಲಕ್ಷ ಕಡತಗಳಿಗಿಲ್ಲ ಮುಕ್ತಿ ಭಾಗ್ಯ

ಬೆಂಗಳೂರು; ಅಧಿಕಾರಿ ನೌಕರರ ವರ್ಗಾವಣೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಪನ್ಮೂಲ ಕ್ರೋಢೀಕರಣ ಮತ್ತು ಪಕ್ಷ ಹಾಗೂ ಶಾಸಕರ ಒಳಬೇಗುದಿಯಲ್ಲಿ ಕಾಂಗ್ರೆಸ್‌ ಸರ್ಕಾರವು ಬೇಯುತ್ತಿರುವ ಹೊತ್ತಿನಲ್ಲಿಯೇ  ಸರ್ಕಾರದ ಇಲಾಖೆಗಳಲ್ಲಿ ...

ಜೋಕುಮಾರ ಕೆರೆ ಆಸ್ತಿ ವಿವಾದ; ಸಿಎಂ ಉಪ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತ ಪ್ರಕರಣ ಹಿಂತೆಗೆತ

ಬೆಂಗಳೂರು; ಜೋಕುಮಾರನ ಕೆರೆಯ ಆಸ್ತಿಯನ್ನು ಜಗದ್ಗುರು ದಿಂಗಾಲೇಶ್ವರ ಸಂಸ್ಥಾನ ಮಠದ ಸ್ವಾಮೀಜಿ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಸವರಾಜ ...

ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು

ಬೆಂಗಳೂರು; ಕಾಮಗಾರಿ ಬಾಕಿ ಮೊತ್ತ ಬಿಡುಗಡೆಗೆ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂದು ಸಚಿವ ಕೆ ಎಸ್‌ ಈಶ್ವರಪ್ಪ ಅವರ ವಿರುದ್ಧ ಗುರುತರವಾದ ಆರೋಪ ಕೇಳಿ ಬಂದ ...

ನಕಲಿ ಜಾತಿ ಪ್ರಮಾಣ ಪತ್ರ ಆರೋಪ; ಉಪ ಕಾರ್ಯದರ್ಶಿ ವಿರುದ್ಧ ಕ್ರಮಕೈಗೊಳ್ಳದ ಹೊರಟ್ಟಿ

ಬೆಂಗಳೂರು; ವಿಧಾನಪರಿಷತ್‌ನ ಉಪ ಕಾರ್ಯದರ್ಶಿ ಬಿ ಎ ಬಸವರಾಜು ಎಂಬುವರು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಬೆರಳಚ್ಚುಗಾರರ ಹುದ್ದೆಗೆ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ನೇಮಕವಾಗಿದ್ದಾರೆ ಎಂಬ ...

ಅಕ್ರಮ ಪದವಿ; ವಿಧಾನ ಪರಿಷತ್‌ ಉಪ ಕಾರ್ಯದರ್ಶಿ ಮಲ್ಲೇಶಪ್ಪ ವಿರುದ್ಧ ಕ್ರಮವಿಲ್ಲವೇಕೆ?

ಬೆಂಗಳೂರು; ಪರೀಕ್ಷೆಗೆ ಹಾಜರಾದ ದಿನದಂದೇ ಕಚೇರಿಗೂ ಹಾಜರಾಗಿರುವುದು ಮತ್ತು ಅಕ್ರಮವಾಗಿ ಪದವಿ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದ ಉಪ ಕಾರ್ಯದರ್ಶಿ ಎಚ್‌ ಮಲ್ಲೇಶಪ್ಪ ಅವರಿಗೆ ...