ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ನೇಮಕ; ಬಿಜೆಪಿ ಸರ್ಕಾರದ ಸಮರ್ಥನೆಯನ್ನೇ ಮುಂದಿರಿಸುವುದೇ ಕಾಂಗ್ರೆಸ್?
ಬೆಂಗಳೂರು; ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರನ್ನು ನೇಮಿಸಿಕೊಳ್ಳುವುದು ಮುಖ್ಯಮಂತ್ರಿಗಳ ವಿಶೇಷಾಧಿಕಾರವಾಗಿದೆ. ಮುಖ್ಯಮಂತ್ರಿಗಳ ಮೇಲಿನ ಕಾರ್ಯದ ಒತ್ತಡ, ರಾಜಕೀಯ ಬೆಳವಣಿಗೆಗಳು ಮತ್ತು ಸರ್ಕಾರದ ಹಿತರಕ್ಷಣೆಗಾಗಿಯೇ ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ ...



