Tag: ಎ ಟಿ ರಾಮಸ್ವಾಮಿ

ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ ಅಂತ್ಯ; ಸರ್ಕಾರ ನೀಡಿದ್ದ ಭರವಸೆಗಳನ್ನೇ ಮುಕ್ತಾಯಗೊಳಿಸಿದ ಸಮಿತಿ

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆ, ರಾಮನಗರ, ಹೊಸಕೋಟೆ ಮತ್ತು ಹೊರಭಾಗಗಳಲ್ಲಿ ಸಾವಿರಾರು ಕೋಟಿ ರು. ಬೆಲೆ ಬಾಳುವ ಕಂದಾಯ ಭೂಮಿ ಕಬಳಿಕೆ ಮಾಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ...

ಈಗಲ್ಟನ್‌ ಗಾಲ್ಫ್‌ ರೆಸಾರ್ಟ್‌ ಪ್ರಕರಣ; ಚರ್ಚೆಗೆ ಕೈಗೆತ್ತಿಕೊಂಡ ದಿನವೇ ಭರವಸೆ ಮುಕ್ತಾಯಗೊಳಿಸಿದ್ದ ಸಮಿತಿ

ಬೆಂಗಳೂರು; ಕಾಂಗ್ರೆಸ್‌ನ ನಾಯಕರೊಬ್ಬರು ಬಹುದೊಡ್ಡ ಪ್ರಮಾಣದ ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಸದನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಮಾಡಿದ್ದ ಗುರುತರ ಆರೋಪದಿಂದ ಪ್ರತಿಪಕ್ಷ ...

ಸತ್ತ ವ್ಯಕ್ತಿ ಹೆಸರಿಗೆ 125 ಕೋಟಿ ರು.ಮೌಲ್ಯದ ಜಮೀನು; ತುಟಿ ಬಿಚ್ಚದ ಸಚಿವ ಅಶೋಕ್‌

ಬೆಂಗಳೂರು; ಇಪ್ಪತ್ತಮೂರು ವರ್ಷಗಳ ಹಿಂದೆಯೇ ಸತ್ತು ಹೋಗಿರುವ ವ್ಯಕ್ತಿ ಹೆಸರಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪರಿಗಣಿಸಿ ಮಾರುಕಟ್ಟೆಯಲ್ಲಿ  ಸುಮಾರು 125 ಕೋಟಿ ರು. ಮೌಲ್ಯದಷ್ಟು ಬೆಲೆಬಾಳುವ  ಜಾಗವನ್ನು ಮಂಜೂರು ...

ಕ್ಯಾನ್ಸರ್‌ ಘಟಕ ; ಹಿಮ್ಸ್‌ ಆಡಳಿತ ಮಂಡಳಿ ಧೋರಣೆಯಿಂದ ಸರ್ಕಾರದ ಸಮಯ ವ್ಯರ್ಥ

ಬೆಂಗಳೂರು; ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕ್ಯಾನ್ಸರ್‌ ಕೇರ್‌ ಘಟಕ ಸ್ಥಾಪನೆಯೂ ಸೇರಿದಂತೆ ವಿವಿಧ ರೀತಿಯ ಆಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಗೊಳಿಸಿರುವ 500 ಲಕ್ಷ ರು.ಮೊತ್ತದಲ್ಲಿ ಕೈಗೊಂಡಿರುವ ಕಾಮಗಾರಿಯು ...

ನಿರ್ದೇಶಕ ಸೇರಿ 20 ಅಧಿಕಾರಿ, ನೌಕರರು ದೋಷಮುಕ್ತ; ಸಿಎಜಿ ವರದಿ ಕಡೆಗಣಿಸಿದರೇ ಸುರೇಶ್‌ಕುಮಾರ್‌?

ಬೆಂಗಳೂರು; ಇ-ಆಡಳಿತ ಇಲಾಖೆಯೊಂದಿಗೆ ಸಮಾಲೋಚಿಸದೆಯೇ ಕಂಪ್ಯೂಟರ್‌ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಸಾಧನಗಳನ್ನು ಖರೀದಿಸಿಯೂ ಬಳಕೆ ಮಾಡದೇ ದಾಸ್ತಾನಿನಲ್ಲಿ ಕೂಡಿಟ್ಟು 82.34 ಲಕ್ಷ ರು. ನಿಷ್ಫಲ ವೆಚ್ಚದ ಪ್ರಕರಣವನ್ನು ...

ನ್ಯಾಯಾಂಗ ಭ್ರಷ್ಟಾಚಾರ; ವಿಧಾನಸಭೆಯಲ್ಲಿನ ಆಕ್ರೋಶವೇ ‘ಚೋದ್ಯ’ವೆಂದ ನಾಗಿದೇವ ಶರಣರು

ಬೆಂಗಳೂರು; ಬಜೆಟ್ ಮೇಲಿನ ಚರ್ಚೆ ವೇಳೆ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ವಿಧಾನಸಭೆಯಲ್ಲಿ ಪಕ್ಷಭೇದ ಮರೆತು ನಡೆಸಿದ ಗಂಭೀರ ಸ್ವರೂಪದ ಚರ್ಚೆಯು ಹಲವು ಆಯಾಮ ಪಡೆದುಕೊಳ್ಳಲಾರಂಭಿಸಿದೆ. ...

ಸರ್ಕಾರಿ ಹಣ ಖಾಸಗಿ ಖಾತೆಗೆ ವರ್ಗಾವಣೆ; ಮುಖ್ಯಕಾರ್ಯದರ್ಶಿ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲು ಖುದ್ದು ಹಾಜರಾಗುವಂತೆ ಸಾರ್ವಜನಿಕ ಲೆಕ್ಕಪತ್ರ ...