‘ಅಕ್ರಮ ಫಲಾನುಭವಿ’ ಆರೋಪಿತ ಅಧಿಕಾರಿಯೇ ಕೆಪಿಎಸ್ಸಿಗೆ ಕಾರ್ಯದರ್ಶಿ: ವಿವಾದದ ವರ್ಗಾವಣೆ
ಬೆಂಗಳೂರು; 1999ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಯಲ್ಲಿ ಅಕ್ರಮ ಫಲಾನುಭವಿ' ಎಂದೇ ಹೈಕೋರ್ಟ್‌ನ ಸತ್ಯಶೋಧನಾ ಸಮಿತಿ ವರದಿಯಲ್ಲಿ ಗುರುತಿಸಲಾಗಿರುವ ಬಾಗಲಕೋಟೆಯ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ಕೆ ರಾಜೇಂದ್ರ ...

