ಅಧಿಕಾರಶಾಹಿ ನಿರ್ಲಕ್ಷ್ಯ; ಐಎಎಸ್ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯರಿಂದ ಹಕ್ಕುಚ್ಯುತಿ?
ಬೆಂಗಳೂರು; ಕೋವಿಡ್-19 ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳಿಗೆ ಮಾಡಿರುವ ವೆಚ್ಚದ ಪೂರ್ಣ ವಿವರಗಳನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನೀಡದ ಅಧಿಕಾರಿಶಾಹಿ ಇದೀಗ ಭೂ ಸುಧಾರಣೆ ಸಂಬಂಧಿತ ಮಾಹಿತಿಯೂ ಸೇರಿದಂತೆ ...

