Tag: ಐಎಸ್‌ಎನ್‌ ಪ್ರಸಾದ್‌

ಪರಿಷತ್‌ನಲ್ಲಿ ಅಕ್ರಮ ನೇಮಕ, ಹೆಚ್ಚುವರಿ ವೇತನ, 48 ಲಕ್ಷ ನಷ್ಟ; ಹೊರಟ್ಟಿ ಮೌನ!

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 54 ಲಕ್ಷ ...

ಇ-ವಿಧಾನ ಅನುಷ್ಠಾನದಲ್ಲಿ ಅನ್ಯ ರಾಜ್ಯಗಳು ಮುಂದು; ವೆಚ್ಚದಲ್ಲಿನ ಏರಿಕೆಯಿಂದ ಹಿಂದೆಬಿದ್ದ ಕರ್ನಾಟಕ

ಬೆಂಗಳೂರು; ಇ-ವಿಧಾನ್‌ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳು ನಿಗದಿತ ಕಾಲಾವಧಿಯಲ್ಲಿಯೇ ಪೂರ್ಣಗೊಳಿಸುವ ಹಂತಕ್ಕೆ ತಲುಪಿದ್ದರೂ ಕರ್ನಾಟಕ ವಿಧಾನಸಭೆ ಮಾತ್ರ ಇನ್ನೂ ತೆವಳುತ್ತಲೇ ಇದೆ. ಕೇಂದ್ರ ಸರ್ಕಾರದ ...

ಕಿಸಾನ್‌ ಯೋಜನೆ 2ನೇ ಕಂತಿನ ಬಿಡಿಗಾಸು ಕೊಡದ ಸರ್ಕಾರ; ಮಠಗಳಿಗಿರುವ ನೆರವು ರೈತರಿಗೇಕಿಲ್ಲ?

ಬೆಂಗಳೂರು: ಕೋವಿಡ್‌ನಿಂದ ಉದ್ಭವಿಸಿರುವ ಆರ್ಥಿಕ ಸಂಕಷ್ಟದಲ್ಲೂ ಮಠ ಮಾನ್ಯಗಳಿಗೆ 80 ಕೋಟಿ ಅನುದಾನ ಬಿಡುಗಡೆ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ...

ತೆರಿಗೆಯೇತರ ವರಮಾನದಲ್ಲಿ ಭಾರೀ ಇಳಿಕೆ; ಅನ್ಯ ರಾಜ್ಯಗಳಿಗಿಂತ ಕರ್ನಾಟಕದಲ್ಲೆ ಅತ್ಯಂತ ಕಡಿಮೆ

ಬೆಂಗಳೂರು; ಮೈತ್ರಿ ಸರ್ಕಾರವನ್ನು ಪತನಗೊಳಿಸಿ ಅಭಿವೃದ್ಧಿ ಹರಿಕಾರರಂತೆ ಭಾರೀ ಪ್ರಚಾರಗಿಟ್ಟಿಸಿಕೊಂಡು ಸರ್ಕಾರ ರಚಿಸಿದ್ದ ಯಡಿಯೂರಪ್ಪ ಅವರ ಒಂದು ವರ್ಷದ ಅವಧಿಯಲ್ಲಿ ಆಡಳಿತ ಇಲಾಖೆಗಳಲ್ಲಿ ಅದಕ್ಷತೆ ಮತ್ತು ಅಧಿಕಾರಿಗಳ ...

ಇ-ವಿಧಾನಮಂಡಲಕ್ಕೆ 254 ಕೋಟಿ; ದುರ್ಬಳಕೆ, ದುಂದುವೆಚ್ಚವೆಂದ ಸಿದ್ದರಾಮಯ್ಯ

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿರುವ ವಿಧಾನಸಭೆ ಸಚಿವಾಲಯದ ನಡೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ...

2020-21ರ ಬಜೆಟ್‌ ಬಂಡವಾಳ; ವೆಚ್ಚ ನಿರ್ವಹಣೆ ಹೆಸರಿನಲ್ಲಿ 19,774 ಕೋಟಿ ಕಡಿತ

ಬೆಂಗಳೂರು: 2020-21ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿದ್ದ 1,965 ಕೋಟಿ ರು. ಮೊತ್ತದ 30ಕ್ಕೂ ಹೆಚ್ಚು ಯೋಜನೆಗಳನ್ನು ಕೈ ಬಿಟ್ಟಿರುವ ರಾಜ್ಯ ಬಿಜೆಪಿ ಸರ್ಕಾರವು ಕಳೆದ ವರ್ಷದ ಆಯವ್ಯಯದಲ್ಲಿ ...

ಸಂಪುಟ ಅನುಮೋದನೆ ಇಲ್ಲದೆಯೇ ಪ್ರಿಯದರ್ಶಿನಿ ಮಳಿಗೆ ಮಾರಾಟ; ಶೆಟ್ಟರ್ ‌ಎಲ್ಲಿದ್ದಾರೆ?

ಬೆಂಗಳೂರು: ಕೇರಳ, ಆಂಧ್ರಪ್ರದೇಶ ತಮಿಳುನಾಡು, ತೆಲಂಗಾಣ ಸೇರಿದಂತೆ ಹೊರ ರಾಜ್ಯಗಳಲ್ಲಿರುವ ಪ್ರಿಯದರ್ಶಿನಿ ಮಳಿಗೆಗಳನ್ನು ಮಾರಾಟ ಮಾಡಲು ಹೊರಟಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಈ ಸಂಬಂಧ ಸಚಿವ ...

ಹವಾಲಾ ವ್ಯವಹಾರ ಹೊರಗೆಡವಿದ್ದ ಅಧಿಕಾರಿಯನ್ನೇ ಸಿಲುಕಿಸಲೆತ್ನಿಸಿದ ಸರ್ಕಾರ?

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿರುವ ಪ್ರಕರಣವನ್ನು ಪೊಲೀಸ್‌ ತನಿಖೆ ಮತ್ತು ಇಲಾಖಾ ವಿಚಾರಣೆ ನಡೆಸದೆಯೇ ಮುಕ್ತಾಯಗೊಳಿಸುವ ಭಾಗವಾಗಿ ...

ನೇಕಾರರ ವಿದ್ಯುತ್‌ ಶುಲ್ಕ; ಅಧಿಕಾರಿಗಳ ಲೋಪದಿಂದ ಬಾಕಿ ಉಳಿದಿದೆ 268 ಕೋಟಿ ಬಾಕಿ

ಬೆಂಗಳೂರು; ಅವಶ್ಯಕತೆಗೆ ಅನುಗುಣವಾಗಿ ಕ್ರಿಯಾ ಯೋಜನೆ ರೂಪಿಸಿಕೊಳ್ಳದಿರುವುದು ಮತ್ತು ಅನುದಾನ ಕಲ್ಪಿಸಿಕೊಳ್ಳದಿರುವುದು ಸೇರಿದಂತೆ ಅಧಿಕಾರಿಗಳ ಲೋಪದಿಂದಾಗಿ ಕೈ ಮಗ್ಗ ನೇಕಾರರ ವಿದ್ಯುತ್‌ ಬಾಕಿ 268.94 ಕೋಟಿ ರು. ...

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ಗೆ ಕೊಕ್‌, ಅಕ್ಷಯಪಾತ್ರೆಗೆ ರತ್ನಗಂಬಳಿ?

ಬೆಂಗಳೂರು; ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬಿಸಿಯೂಟ ಒದಗಿಸುತ್ತಿರುವ ಇಂದಿರಾ ಕ್ಯಾಂಟೀನ್‌ ಗುತ್ತಿಗೆಯನ್ನು ಬಿಬಿಎಂಪಿ ಕಸಿದುಕೊಳ್ಳಲು ಮುಂದಾಗಿದೆ. ಬಿಸಿಯೂಟವನ್ನು ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಮೂಲಕ ಪಡೆದುಕೊಳ್ಳಲು ಬೃಹತ್‌ ...

Page 3 of 4 1 2 3 4