Tag: ಒಕ್ಕಲಿಗರ ಸಂಘ

ಚಕ್ರತೀರ್ಥ ಸಮಿತಿ ಒಂದೇ ಒಂದು ಸಭೆ ನಡೆಸಿಲ್ಲ, ಕಾರ್ಯಾಗಾರದ ಮಾಹಿತಿಯನ್ನೂ ನೀಡಲಿಲ್ಲ

ಬೆಂಗಳೂರು; ಆರರಿಂದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಮತ್ತು ಭಾಷಾ ವಿಷಯಗಳ ಪಠ್ಯಪುಸ್ತಕ ಪರಿಶೀಲನೆ ಮಾಡಲು ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ರಚನೆಯಾದ ದಿನದಿಂದ ವರದಿ ಸಲ್ಲಿಸುವವರೆಗೂ ...

ಪರಿಷ್ಕೃತ ಪಠ್ಯಪುಸ್ತಕ ಬಳಕೆಗೆ ನಿರ್ದೇಶನ; ಪ್ರತಿಭಟನೆ ನಡುವೆಯೂ ಭಂಡತನ ಮೆರೆದ ಸರ್ಕಾರ

ಬೆಂಗಳೂರು; ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿ ನಾಡಿನಾದ್ಯಂತ ಪ್ರತಿಭಟನೆ, ಚಳವಳಿಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೂ ಈಗಾಗಲೇ ಪರಿಷ್ಕೃತಗೊಂಡಿರುವ ಪಠ್ಯಪುಸ್ತಕಗಳನ್ನೇ ...

ಒಕ್ಕಲಿಗರ ಸಂಘ; ಚುನಾವಣಾಧಿಕಾರಿ ನೇಮಿಸಿ ಬೈಲಾ ತಿದ್ದುಪಡಿ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಮಾಡಿದ್ದ ಬೆನ್ನಲ್ಲೇ ಐಎಎಸ್‌ ಅಧಿಕಾರಿ ಪಿ ಎನ್‌ ರವೀಂದ್ರ ಅವರನ್ನು ...

ಒಕ್ಕಲಿಗರ ಸಂಘ; ಬೈಲಾ ತಿದ್ದುಪಡಿಯೋ, ಹೈಕೋರ್ಟ್‌ ಆದೇಶದಂತೆ ಚುನಾವಣೆಯೋ?

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ. ಸಂಘಕ್ಕೆ ಚುನಾವಣೆ ನಡೆಸುವ ಸಂಬಂಧ ನ್ಯಾಯಾಲಯವು ನೀಡಿರುವ ...

ಒಕ್ಕಲಿಗರ ಸಂಘದ ಚುನಾವಣೆ; ಸರ್ಕಾರದಿಂದ ಸೂಚನೆ ಪಡೆಯಲು ಆಡಳಿತಾಧಿಕಾರಿಗೆ ಪತ್ರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ನಡೆಸುವ ಸಂಬಂಧ ನ್ಯಾಯಾಲಯವು ನೀಡಿರುವ ಸೂಚನೆ ಕುರಿತು ಸರ್ಕಾರದಿಂದ ಮಾಹಿತಿ ಪಡೆಯಲು ಸಹಕಾರ ಇಲಾಖೆಯು ಸಂಘದ ಆಡಳಿತಾಧಿಕಾರಿಗೆ ಪತ್ರ ಬರೆದಿದೆ. ...

ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ; ದೇವೇಗೌಡರ ಮನವಿಗೆ ಮನ್ನಣೆ ನೀಡದ ಸರ್ಕಾರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ಹಲವರು ಬರೆದಿದ್ದ ಪತ್ರಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮಾನ್ಯತೆ ...