Tag: ಕಣ್ವ ಸಮೂಹ ಕಂಪನಿಗಳು

ಕಣ್ವ ಸಮೂಹ ಕಂಪನಿಗಳಿಗೆ ಅಪೆಕ್ಸ್‌ನಿಂದ ಕೋಟ್ಯಂತರ ಸಾಲ; ಹಲವು ಲೋಪಗಳು ಪತ್ತೆ

ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ ಆಪರೇಟೀವ್‌ ಸೊಸೈಟಿಯ ಮತ್ತೊಂದು ಸಹ ಕಂಪನಿಗಳ ಖಾತೆಯಲ್ಲಿ ವ್ಯಾಪಾರ ವಹಿವಾಟು ನಡೆಸದಿದ್ದರೂ ...