ಕನ್ನಡಿಗರಿಗೆ ಖಾಸಗಿಯಲ್ಲಿ ಕಡ್ಡಾಯ ಉದ್ಯೋಗ; ನಿಯಮಾವಳಿಗೆ ತಿದ್ದುಪಡಿ ತಂದಲ್ಲಿ ಸಂವಿಧಾನದ ಉಲ್ಲಂಘನೆ
ಬೆಂಗಳೂರು; ಸರ್ಕಾರದಿಂದ ಯಾವುದೇ ರಿಯಾಯಿತಿ, ಪ್ರಯೋಜನ, ವಿನಾಯಿತಿ ಪಡೆಯದ ಖಾಸಗಿ ಕೈಗಾರಿಕೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡಿಗರನ್ನೇ ನೇಮಕಾತಿ ಮಾಡಿಕೊಳ್ಳಲು ನಿಯಮಗಳಿಗೆ ತಿದ್ದುಪಡಿ ತರುವುದು ಅಷ್ಟು ಸುಲಭವಲ್ಲ. ಒಂದೊಮ್ಮೆ ತಿದ್ದುಪಡಿ ...


