ಪಠ್ಯ ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥ ವರದಿ ಸುತ್ತ ‘ದಿ ಫೈಲ್’ನ 10 ವರದಿಗಳು
ಬೆಂಗಳೂರು; ಆರರಿಂದ ಹತ್ತನೇ ತರಗತಿವರೆಗಿನ ಸಮಾಜ ವಿಜ್ಞಾನ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿನ ಪಠ್ಯವನ್ನು ಪರಿಶೀಲಿಸಿ ಮರು ಪರಿಷ್ಕರಿಸಲು ವರದಿ ನೀಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಸಮಿತಿಯಿಂದಲೇ ವಜಾಗೊಳಿಸಬೇಕು ...



