ಸಣ್ಣ ನೀರಾವರಿ ಇಲಾಖೆಯಲ್ಲೂ ಗೋಲ್ಮಾಲ್; ಬೋಗಸ್ ಬಿಲ್ ಸಲ್ಲಿಸಿ 13.50 ಕೋಟಿ ಲೂಟಿ
ಬೆಂಗಳೂರು; ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಗುತ್ತಿಗೆದಾರರು ಸಲ್ಲಿಸಿದ್ದ ಕಾಮಗಾರಿ ನಿರ್ವಹಣಾ ಪತ್ರದ ನೈಜತೆಯನ್ನು ಪರಿಶೀಲಿಸದೆಯೇ ನಿರ್ದಿಷ್ಟ ಗುತ್ತಿಗೆದಾರನಿಗೆ ...

