ಕೆಪಿಎಸ್ಸಿಗೆ ಶಿಕ್ಷಣ ಇಲಾಖೆ ಅಸಹಕಾರ; ಶಿಕ್ಷಣ ಸಂಸ್ಥೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸಿಗದ ಒಪ್ಪಿಗೆ ಪತ್ರ
ಬೆಂಗಳೂರು; ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅಸಹಕಾರ ತೋರುತ್ತಿರುವುದು ಇದೀಗ ಬಹಿರಂಗವಾಗಿದೆ. ...


