ಕಾವೇರಿ ವಸತಿಗೃಹ ಆವರಣದಲ್ಲಿ ಕಾಮಗಾರಿ, ಡಿಸಿಎಂ ವಸತಿಗೃಹಕ್ಕೆ ಪೀಠೋಪಕರಣ; 3.10 ಕೋಟಿ ವೆಚ್ಚ
ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು ಅಂದಾಜು 2.50 ಕೋಟಿ ರು. ಮೊತ್ತದಲ್ಲಿ ನವೀಕರಿಸಿರುವ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿಗಳ ಅಧಿಕೃತ ...

