ಕಿಕ್‌ಬ್ಯಾಕ್ ಆರೋಪಿ ಅಧಿಕಾರಿ ಪರ ಅಖಾಡಕ್ಕಿಳಿದ ಮಾಜಿ ಪ್ರಧಾನಿ; ಅಧಿಕಾರಾವಧಿ 2 ವರ್ಷ ವಿಸ್ತರಣೆಗೆ ಪತ್ರ
ಬೆಂಗಳೂರು; ಹೇಮಾವತಿ ಮತ್ತು ಗೊರೂರು ವಲಯದಲ್ಲಿ ಅನುಷ್ಠಾನಗೊಂಡಿರುವ ಭಾರೀ ನೀರಾವರಿ ಯೋಜನೆಗಳ ಟೆಂಡರ್‌ಗಳಲ್ಲಿ ದೊಡ್ಡ ಮೊತ್ತದ ಕಿಕ್ ಬ್ಯಾಕ್ ಪಡೆದು ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ...

