ಇಎಂಡಿ, ಎಫ್‌ಎಸ್‌ಡಿ ಮರು ಪಾವತಿಯಲ್ಲಿ ಭ್ರಷ್ಟಾಚಾರ; 1,250 ಕೋಟಿ ರು ಅಕ್ರಮ ಪಾವತಿ ಆರೋಪ
ಬೆಂಗಳೂರು; ಕರ್ನಾಟಕ ನೀರಾವರಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ನಿವೃತ್ತ ಅಂಚಿನಲ್ಲಿದ್ದಾಗ ಇಎಂಡಿ ಮತ್ತು ಎಫ್‌ಎಸ್‌ಡಿ ಶೀರ್ಷಿಕೆಯಲ್ಲಿದ್ದ 1,250 ಕೋಟಿ ರು.ಗಳನ್ನು ಕಾನೂನುಬಾಹಿರವಾಗಿ ಪಾವತಿಸಿದ್ದಾರೆ ಎಂಬ ಗುರುತರವಾದ ...



