‘ನಿನಗೆಷ್ಟೋ ಧೈರ್ಯ, ಜೀವಂತ ಸುಡಿಸುತ್ತೇನೆ’; ಹಲ್ಲೆ ನಡೆಸಿದ್ದ ಕೆಎಸ್‌ಆರ್‍ಟಿಸಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್
ಬೆಂಗಳೂರು; ಪ್ರಥಮದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಯಸಂದ್ರ ರವಿಕುಮಾರ್ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ...


