Tag: ಕೆಎಎಸ್‌ ಅಧಿಕಾರಿ

ದಲಿತ ಮಹಿಳಾ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ ತಪ್ಪಿಸಿದ ಸರ್ಕಾರ; ಎ ಜಿ ಕಚೇರಿಯಿಂದಲೇ ವಂಚನೆ?

ಬೆಂಗಳೂರು; ಕೆಳ ದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ, ನಿಯೋಜನೆಗೊಳಿಸುವುದನ್ನು ಸರ್ಕಾರವೇ ನಿರ್ಬಂಧಿಸಿ ಸುತ್ತೋಲೆ ಹೊರಡಿಸಿದ್ದರೂ ಸಹ ರಾಜ್ಯ ಅಡ್ವೋಕೇಟ್‌ ...

ಅಳೆದೂ ತೂಗಿ ಕೆಎಎಸ್‌ ಅಧಿಕಾರಿಗೆ ಹುದ್ದೆ ತೋರಿಸಿದ ಸರ್ಕಾರ; ಮುಖ್ಯ ಜಾಗೃತಾಧಿಕಾರಿ ಹುದ್ದೆಗೆ ನೇಮಕ

ಬೆಂಗಳೂರು; ಸಕಾರಣಗಳಿಲ್ಲದಿದ್ದರೂ  ಎತ್ತಂಗಡಿ ಶಿಕ್ಷೆಗೆ ಒಳಗಾಗಿ ಹುದ್ದೆ ಇಲ್ಲದೇ ಅತಂತ್ರವಾಗಿದ್ದ ಕೆಎಎಸ್‌ ಅಧಿಕಾರಿ ಶ್ರೀನಿವಾಸ್‌ ಅವರಿಗೆ ಕಡೆಗೂ ರಾಜ್ಯ ಸರ್ಕಾರವು  ಅಳೆದೂ ತೂಗಿ ಆರೋಗ್ಯ ಮತ್ತು ಕುಟುಂಬ ...

‘ಸ್ಥಳ ನಿಯುಕ್ತಿಗೊಳಿಸಿ, ದಯವಿಟ್ಟು ಸಹಾಯ ಮಾಡಿ’; ಸರ್ಕಾರಕ್ಕೆ ಮೊರೆಯಿಟ್ಟ ಅಧಿಕಾರಿಯ ಪತ್ರ ಬಹಿರಂಗ

ಬೆಂಗಳೂರು; ಪ್ರಭಾವಿ ಸಚಿವರೊಬ್ಬರ ಒತ್ತಡಕ್ಕೆ ಮಣಿದು ಸಕಾರಣಗಳಿಲ್ಲದಿದ್ದರೂ  ಎತ್ತಂಗಡಿ ಶಿಕ್ಷೆಗೆ ಒಳಗಾಗಿರುವ ಕೆಎಎಸ್‌ ಅಧಿಕಾರಿ ಶ್ರೀನಿವಾಸ್‌ ಅವರಿಗಿನ್ನೂ ಸರ್ಕಾರವು  ಹುದ್ದೆ ತೋರಿಸಿಲ್ಲ. ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ಸ್ಥಳ ...

ಲಂಚ; ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಉಪ ಆಡಳಿತಾಧಿಕಾರಿ ವಿರುದ್ಧ ವಿಚಾರಣೆ

ಬೆಂಗಳೂರು; ನಗರಾಭಿವೃದ್ಧಿ ಇಲಾಖೆಯಲ್ಲಿ ಅಧಿಕಾರಿಗಳ ಮುಂಬಡ್ತಿಗೂ ಕೋಟ್ಯಂತರ ರುಪಾಯಿ ಲಂಚಕ್ಕೆ ಬೇಡಿಕೆ ಇರಿಸಲಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ಕಾವೇರಿ ಜಲಾನಯನ ಯೋಜನೆಗಳ  ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ...

ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನನ್ನೂ ಸೇರಿಸಿ ನೋಂದಾಯಿಸಿದ್ದ ಅಧಿಕಾರಿಗೆ ಭೂಸ್ವಾಧೀನಾಧಿಕಾರಿ ಹುದ್ದೆ

ಬೆಂಗಳೂರು; ಅಧಿಕಾರ ದುರುಪಯೋಗಪಡಿಸಿಕೊಂಡು ಕಚೇರಿಯಲ್ಲಿ ಸೃಷ್ಟಿಸಿದ್ದ ಸುಳ್ಳು ದಾಖಲಾತಿಗಳನ್ನೇ ನೈಜವೆಂದು ನಂಬಿಸಿ ಸರ್ಕಾರಿ ಜಮೀನನ್ನು ಸೇರಿಸಿ 11.38 ಎಕರೆಗೂ ಅಧಿಕ ವಿಸ್ತೀರ್ಣದ ಜಮೀನನ್ನು ಬಿಜೆಪಿ ಸರ್ಕಾರದಲ್ಲಿ ಸಾರಿಗೆ ...

ಗಡುವು ಮೀರಿದರೂ ವಸೂಲಾಗದ 28.50 ಲಕ್ಷ ರು.; ಕಸದಬುಟ್ಟಿ ಸೇರಿದ ಸಭಾಪತಿಯ ಕಟ್ಟಾಜ್ಞೆ

ಬೆಂಗಳೂರು; ಗಣಕ ಕೇಂದ್ರದ ಹೊರ ಗುತ್ತಿಗೆ ನೌಕರರಿಗೆ ಹೆಚ್ಚುವರಿಯಾಗಿ ಪಾವತಿಸಿರುವ 28.50 ಲಕ್ಷ ರು.ಗಳನ್ನು ವಾರದೊಳಗೆ ವಸೂಲು ಮಾಡಬೇಕು ಎಂದು ನೀಡಿದ್ದ ಗಡುವು ಮೀರಿದರೂ ಬಿಡಿಗಾಸನ್ನೂ ವಸೂಲು ...

15.26 ಕೋಟಿ ನಷ್ಟ ಪ್ರಕರಣ ಮುಖ್ಯ ಕಾರ್ಯದರ್ಶಿ ಅಂಗಳಕ್ಕೆ; ಲೋಪವೆಸಗಿದ್ದವರಿಗೆ ಆಯುಕ್ತರ ರಕ್ಷಣೆ?

ಬೆಂಗಳೂರು; ಭೂ ಪರಿಹಾರ ನೀಡುವ ಸಂಬಂಧ ಕರ್ತವ್ಯಲೋಪ ಎಸಗಿದ ಪರಿಣಾಮ ಕರ್ನಾಟಕ ಗೃಹ ಮಂಡಳಿಯು 15.26 ಕೋಟಿ ರು.ಗಳನ್ನು ಸಂದಾಯ ಮಾಡಬೇಕಿದ್ದ ಪ್ರಕರಣದಲ್ಲಿ ಕರ್ನಾಟಕ ಗೃಹ ಮಂಡಳಿ ...