2,500 ಕೋಟಿ ರು., ಮೊತ್ತದ ಬಿಲ್ ಬಾಕಿ, ಚಾಲ್ತಿ ಕಾಮಗಾರಿಗಳಿಗೂ ಹಣವಿಲ್ಲ; ಆರ್ಥಿಕ ಪರಿಸ್ಥಿತಿ ಕೆಟ್ಟಿತೇ?
ಬೆಂಗಳೂರು; ಕೆರೆ ಸಂಜೀವಿನಿ, ಕೆರೆಗಳ ಸಮಗ್ರ ಅಭಿವೃದ್ಧಿ, ಏತ ನೀರಾವರಿ ಸೇರಿದಂತೆ ಇನ್ನಿತರೆ ಚಾಲ್ತಿಯಲ್ಲಿರುವ ಕಾಮಗಾರಿ ನಿರ್ವಹಿಸಿರುವ ಸಣ್ಣ ನೀರಾವರಿ ಇಲಾಖೆಯ ಗುತ್ತಿಗೆದಾರರಿಗೆ 2,500 ಕೋಟಿ ರು. ...

