Tag: ಕೆ ಸಿ ನಾರಾಯಣಗೌಡ

ಮೈಷುಗರ್ಸ್‌ನಲ್ಲಿ 335 ಕೋಟಿ ಹೂಡಿಕೆಯನ್ನೇ ಮುಚ್ಚಿಟ್ಟಿತೇ?; ಸಿಎಜಿಯನ್ನೇ ದಾರಿತಪ್ಪಿಸಿದ ಸರ್ಕಾರ!

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಹಾಯವನ್ನು ಮಾತ್ರ ಒದಗಿಸಿದೆ ಎಂದು ಹೇಳಿರುವ ಆರ್ಥಿಕ ಇಲಾಖೆಯು ಈ ಕಂಪನಿಯಲ್ಲಿ ಸರ್ಕಾರವು ಯಾವುದೇ ಹೂಡಿಕೆ ಮಾಡಿಲ್ಲವೆಂದು ಸಿಎಜಿಯನ್ನೇ ದಾರಿ ...

ಹಿಂದುಳಿದ ವರ್ಗ ಸೇರಿ 8 ಇಲಾಖೆಗಳಿಗೆ ಬಿಡಿಗಾಸಿಲ್ಲ; ಇದೇನಾ ಬಿಜೆಪಿ ಸಾಧನಾ ಪರ್ವ?

ಬೆಂಗಳೂರು; ಸವಾಲುಗಳ ಮೀರಿದ ಸಾಧನಾ ಪರ್ವ ಎಂದು ಹೆಮ್ಮೆಯಿಂದ ಬೀಗುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಕಳೆದ 2 ವರ್ಷಗಳಲ್ಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಒಟ್ಟು ಅನುದಾನಕ್ಕೆ ಎದುರಾಗಿ ಮಾಡಿರುವ ...

ಸಚಿವ ನಿರಾಣಿಗೂ ಸಿ.ಡಿ ಭಯವೇ?; ಮಾನಹಾನಿಕರ ಸುದ್ದಿ ಪ್ರಕಟಣೆಗೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಅವರಿಗೂ ಸಿ ಡಿ ಭಯ ಕಾಡುತ್ತಿದೆಯೇ...? ಇಂತಹುದೊಂದು ಗಂಭೀರ ಪ್ರಶ್ನೆ ಸದ್ಯ ರಾಜಕೀಯ ಪಕ್ಷಗಳ ...

ಸಂಘ ಸಂಸ್ಥೆಗಳಿಗೆ 10 ಕೋಟಿ ಬಿಡುಗಡೆ; ಹಿಂದುಳಿದ ಜಾತಿಗಳ ಓಲೈಕೆಗಿಳಿದರೇ ಯಡಿಯೂರಪ್ಪ?

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟದಲ್ಲೂ ರಾಜ್ಯ ಬಿಜೆಪಿ ಸರ್ಕಾರವು ಹಲವು ಜಿಲ್ಲೆಗಳಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 10.60 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ...

‘ದಿ ಫೈಲ್‌’ ಹೊರಗೆಡವಿದ್ದ ಪೂಜೇನಹಳ್ಳಿ ಭೂ ಹಗರಣ; ಪಿಎಸಿಯಲ್ಲಿ ಚರ್ಚೆ

ಬೆಂಗಳೂರು; 'ದಿ ಫೈಲ್‌' ಎರಡು ತಿಂಗಳ ಹಿಂದೆಯೇ ಹೊರಗೆಡವಿದ್ದ ದೇವನಹಳ್ಳಿ ತಾಲೂಕಿನ ಪೂಜೇನಹಳ್ಳಿ ಭೂ ಹಗರಣವನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಚರ್ಚೆಗೆ ಕೈಗೆತ್ತಿಕೊಂಡಿದೆ. ಅಂದಾಜು 500 ಕೋಟಿ ...