ಜಲಜೀವನ್ ಮಿಷನ್ ಜಟಾಪಟಿ; ಜನವರಿ 2025ರ ಅಂತ್ಯಕ್ಕೆ 4,773.64 ಕೋಟಿ ಬಿಡುಗಡೆಗೆ ಬಾಕಿ, ಅಂಕಿ ಅಂಶ ಬಹಿರಂಗ
ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳೂ ಸೇರಿದಂತೆ ಗ್ರಾಮೀಣಾಭಿವೃದ್ದಿ ಇಲಾಖೆಯು ವಿವಿಧ ಲೆಕ್ಕಶೀರ್ಷಿಕೆಗಳ ಮೂಲಕ 2024-25ನೇ ಸಾಲಿನಲ್ಲಿ ಅನುಷ್ಠಾಗೊಳಿಸಿರುವ ಜಲಜೀವನ್ ಮಿಷನ್ ಯೋಜನೆಗೆ ಇನ್ನೂ 4,773.64 ಕೋಟಿ ರು ಬಿಡುಗಡೆ ಬಾಕಿ ...




