‘ದಿ ಫೈಲ್-ವಾರ್ತಾಭಾರತಿ’ ವರದಿಯಿಂದ ಎಚ್ಚೆತ್ತ ರಾಜ್ಯಪಾಲ;ತಪ್ಪಿದ 465 ಕೋಟಿ ಹೊರೆ,ಪತ್ರ ಹಿಂತೆಗೆತ
ಬೆಂಗಳೂರು; ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಸಂಗ್ರಹಿಸಲು ಕೇಂದ್ರ ಸರ್ಕಾರದ ಯೋಜನೆಯನ್ನು ಬದಿಗಿರಿಸಿ ಇ ಡಿ ಜಿ ಎಸ್ (ಎಲೆಕ್ಟ್ರಾನಿಕ್ ಡಾಕ್ಯುಮೆಂಟ್ ಜನರೇಷನ್ ಸಿಸ್ಟಂ) ...


